Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್ ತಡೆ: ವಿಶ್ವಸಂಸ್ಥೆ ಆರೋಪ
Team Udayavani, Sep 17, 2024, 6:35 AM IST
ಹೊಸದಿಲ್ಲಿ: ಅಫ್ಘಾನಿಸ್ಥಾನದಲ್ಲಿ ಪೋಲಿಯೋ ಲಸಿಕೆ ಅಭಿಯಾನ ನಡೆಸದಂತೆ ತಾಲಿಬಾನ್ ನಿಷೇಧ ಹೇರಿದೆ ಎಂದು ವಿಶ್ವಸಂಸ್ಥೆ ಸೋಮವಾರ ಮಾಹಿತಿ ನೀಡಿದೆ. ಪೋಲಿಯೋ ಕಾರಣದಿಂದ ಉಂಟಾಗಬಹುದಾದ ಪಾರ್ಶ್ವವಾಯು ಅಫ್ಘಾನಿಸ್ಥಾನದಲ್ಲಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು, ಇದಕ್ಕೆ ಅಂತ್ಯಹಾಡಲು ದೇಶ ಸಫಲತೆ ಕಂಡಿಲ್ಲ. ಹೀಗಾಗಿ ವಿಶ್ವಸಂಸ್ಥೆ ಅಲ್ಲಿ ಪೋಲಿಯೋ ಲಸಿಕೆ ಅಭಿಯಾನ ಆರಂಭಿಸಲು ನಿರ್ಧರಿಸಿತ್ತು. ಆದರೆ ಅದಕ್ಕೂ ಮೊದಲೇ ತಾಲಿಬಾನ್ ಈ ಘೋಷಣೆ ಮಾಡಿದೆ.
ಈ ನಿಷೇಧಕ್ಕೆ ತಾಲಿಬಾನ್ ಯಾವುದೇ ಕಾರಣ ನೀಡಿಲ್ಲ ಹಾಗೂ ಪ್ರತಿಕ್ರಿಯೆಗೂ ಲಭ್ಯವಿಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ. ಅಫ್ಘಾನಿಸ್ಥಾನ ದಲ್ಲೂ ಪೋಲಿಯೋದಿಂದ ಹೆಚ್ಚು ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಅಲ್ಲಿಯೂ ಈ ಅಭಿಯಾನಕ್ಕೆ ಹಿಂಸಾ ಚಾರಗಳು ತಡೆಯೊಡ್ಡುತ್ತಲೇ ಇರುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.