Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ


Team Udayavani, Sep 17, 2024, 2:17 AM IST

PUNJALAKATTE

ಪುಂಜಾಲಕಟ್ಟೆ : ಪೊಲೀಸರ ರ್ಯಾಪಿಡ್‌ ಆಕ್ಷನ್‌ ಫೋರ್ಸ್‌(ಆರ್‌ಎಎಫ್)ನ ಲಾರಿ ಮಗುಚಿ ಬಿದ್ದ ಘಟನೆ ಸೋಮವಾರ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಸಂಭವಿಸಿದೆ.

ಆರ್‌ಎಎಫ್‌ನ  ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ. ರೋಡ್‌ಗೆ ಬರುತ್ತಿದ್ದಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಮತ್ತೋರ್ವ ಸಿಬಂದಿ ಸಾಂತಪ್ಪ ನಾಯಕ್‌ ಅವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎಂದು ಪುಂಜಾಲಕಟ್ಟೆ ಪೊಲೀಸರು ತಿಳಿಸಿದ್ದಾರೆ. ಜಿ.ಪಂ. ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ ಅವರು ಸ್ಥಳಕ್ಕಾಗಮಿಸಿ ಕ್ರೇನ್‌ ತರಿಸಿ ಲಾರಿಯನ್ನು ಮೇಲೆತ್ತಲು ಸಹಕರಿಸಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.