Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

Team Udayavani, Sep 17, 2024, 8:12 PM IST

22-hunsur-1

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಶಂಕರೇಗೌಡನಕೊಪ್ಪಲು-ಮುಳ್ಳೂರು ರಸ್ತೆಯಲ್ಲಿ ಸೆ.17ರ ಮಂಗಳವಾರ ನಡೆದಿದೆ.

ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಮಾಚಬಾಯನಹಳ್ಳಿಯ ಕೃಷ್ಣೇಗೌಡ (40) ಸಾವನ್ನಪ್ಪಿದ ದುರ್ದೈವಿ.

ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಘಟನೆಯ ವಿವರ: ತಮ್ಮ ಕಾರಿನಲ್ಲಿ ಮನೆಯಿಂದ ಹೊರ ಹೋಗಿದ್ದ ಎಳನೀರು ವ್ಯಾಪಾರಿ ಕೃಷ್ಣೇಗೌಡರು ರಾತ್ರಿ ಸ್ವಗ್ರಾಮಕ್ಕೆ ವಾಪಸ್ಸಾಗುವ ವೇಳೆ ಶಂಕರೇಗೌಡನಕೊಪ್ಪಲು-ಕೆರೆಯೂರು ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ. ತೀವ್ರ ಗಾಯಗೊಂಡಿದ್ದ ಕೃಷ್ಣೇಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ತಡರಾತ್ರಿಯಾಗಿದ್ದರಿಂದ ಯಾರೂ ಗಮನಿಸಿರಲಿಲ್ಲ, ಬೆಳಗ್ಗೆ ಜಮೀನಿಗೆ ತೆರಳುತ್ತಿದ್ದ ರೈತರು ಗಮನಿಸಿ ಬಿಳಿಕೆರೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಸಮೀಪದ ಕೆ.ಆರ್.ನಗರ ಆಸ್ಪತ್ರೆಗೆ ಸಾಗಿಸಿ, ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಒಪ್ಪಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದೆ ಎಂದು ಇನ್ಸ್ ಪೆಕ್ಟರ್ ಲೋಲಾಕ್ಷಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.