Manipal: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹೃದಯ ಸ್ತಂಭನ: ಸಾವು
Team Udayavani, Sep 17, 2024, 8:36 PM IST
ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ರಾಘವೇಂದ್ರ (49) ಸಾವನ್ನಪ್ಪಿದ್ದಾರೆ.
ಸೆ. 17ರಂದು ಅಲೆವೂರು ಗ್ರಾಮದ ಮಂಚಿಕೆರೆಯ ಮಣಿಪಾಲ-ಅಲೆವೂರು ರಸ್ತೆಯಲ್ಲಿ ಕೆ. ಅಶ್ವಥ್ ಅವರೊಂದಿಗೆ ಪುರೋಹಿತ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗಲೇ ಹೃದಯ ಸ್ತಂಭನಗೊಂಡು ವಾಹನ ಸಹಿತ ರಸ್ತೆಗೆ ಬಿದ್ದು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.