Jaipur: ಸರಪಂಚ್‌ ಮಹಿಳೆಯ ಇಂಗ್ಲೀಷ್‌ ಭಾಷಣಕ್ಕೆ ಐಐಎಸ್‌ ಅಧಿಕಾರಿ ಫಿದಾ

Team Udayavani, Sep 18, 2024, 6:21 AM IST

IAS officer stuns for Sarpanch woman’s English speech in barmar

ಜೈಪುರ: ಇಂಗ್ಲೀಷ್‌ ಭಾಷೆ ಎಲ್ಲರ ಪಾಲಿಗೂ ಬೆಲ್ಲದಂತಲ್ಲ, ಕೆಲವರ ಪಾಲಿಗೆ ಕಬ್ಬಿಣದ ಕಡಲೆ. ಅಧಿಕಾರಿಗಳು, ಪ್ರಭಾವಿ ರಾಜಕಾರಣಿಗಳೇ ಇಂಗ್ಲಿಷ್‌ ಮಾತನಾಡಲು ಹಿಂದೇಟು ಹಾಕುತ್ತಿರುವಾಗ ರಾಜಸ್ಥಾನದ ಬರ್ಮಾರ್‌ನಲ್ಲಿ ಸರಪಂಚ್‌ ಮಹಿಳೆಯೊಬ್ಬರ ಇಂಗ್ಲೀಷ್‌ ಸ್ವಾಗತ ಭಾಷಣ ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ.

ಮಹಿಳೆಯ ನಿರರ್ಗಳ ಇಂಗ್ಲೀಷ್‌ ಭಾಷಣಕ್ಕೆ ಖುದ್ದು ಐಎಎಸ್‌ ಅಧಿಕಾರಿ ಟೀನಾ ಡಾಬಿ ಅವರೇ ಅಚ್ಚರಿಗೊಳಗಾಗಿದ್ದು, ಈ ವಿಡಿಯೋ ಜಾಲತಾಣಗಳಲ್ಲಿ ಭಾರೀ ವೈರಲ್‌ ಕೂಡ ಆಗಿದೆ.

ಸರಪಂಚ್‌ ಸೋನು ಕನ್ವರ್‌ ಅವರು ರಾಜಸ್ಥಾನಿ ಸಾಂಪ್ರದಾಯಿಕ ಉಡುಗೆಯಲ್ಲಿ ವೇದಿಕೆ ಮೇಲೆ ನಿಂತು ಟೀನಾ ಅವರನ್ನು ಇಂಗ್ಲೀಷ್‌ನಲ್ಲೇ ಸ್ವಾಗತಿಸುತ್ತಿದ್ದಂತೆ, ಸಭಿಕರು ಕರತಾಡನದ ಮೂಲಕ ಹರ್ಷ ವ್ಯಕ್ತಪಡಿಸಿದ್ದನ್ನು ವಿಡಿಯೋದಲ್ಲಿ ನೋಡಬಹುದು.

ಟಾಪ್ ನ್ಯೂಸ್

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.