Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Team Udayavani, Sep 17, 2024, 9:27 PM IST
ನವದೆಹಲಿ: ಸಗಟು ದರ ಸೂಚ್ಯಂಕ ಹಣದುಬ್ಬರ ಪ್ರಮಾಣ ಆಗಸ್ಟ್ನಲ್ಲಿ ಕನಿಷ್ಠ 4 ತಿಂಗಳ ಕನಿಷ್ಠಕ್ಕೆ ಕುಸಿದಿದೆ.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ದತ್ತಾಂಶಗಳ ಪ್ರಕಾರ ತರಕಾರಿ ಮತ್ತು ತೈಲ ಬೆಲೆ ಇಳಿಕೆ ಹಿನ್ನೆಲೆಯಲ್ಲಿ ಹಣದುಬ್ಬರ ಪ್ರಮಾಣ ಶೇ.1.31ಕ್ಕೆ ತಲುಪಿದೆ. ಆದರೆ, ಈರುಳ್ಳಿ ಮತ್ತು ಆಲೂಗಡ್ಡೆ ದರ ಏರಿಕೆ ಹಂತದಲ್ಲಿಯೇ ಇದೆ. ಈ ವರ್ಷದ ಮೇನಲ್ಲಿ ಹಣದುಬ್ಬರ ಪ್ರಮಾಣ ಶೇ.3.43 ಇತ್ತು.
ಜುಲೈನಲ್ಲಿ ಶೇ. 2.04 ಆಗಿತ್ತು. ಇದೇ ವೇಳೆ, ಆಗಸ್ಟ್ನಲ್ಲಿ ದೇಶದ ರಫ್ತು ಪ್ರಮಾಣ ಶೇ.9.3 (2.88 ಲಕ್ಷ ಕೋಟಿ ರೂ.) ಇಳಿಕೆಯಾಗಿದೆ. ಆದರೆ ಆಮದು ಪ್ರಮಾಣ ಶೇ.3.3 (5.21 ಲಕ್ಷ ಕೋಟಿ ರೂ.) ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.