Pagers explode: ಲೆಬನಾನ್‌ನಲ್ಲಿ ಸ್ಫೋಟ: 8 ಮಂದಿ ಮೃತ್ಯು, 2,700ಕ್ಕೂ ಅಧಿಕ ಮಂದಿಗೆ ಗಾಯ

ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಮೂಲಕ ಪೇಜರ್‌ಗಳ ಸ್ಫೋಟ

Team Udayavani, Sep 17, 2024, 10:50 PM IST

Lebon1

ಬೈರುತ್‌: ಲೆಬನಾನ್ ಮೂಲದ ಉಗ್ರಗಾಮಿ ಗುಂಪು ಹೆಜ್ಬುಲಾದೊಂದಿಗೆ ಸಂಪರ್ಕ ಹೊಂದಿದ್ದ ಸಂವಹನ ವಾಹಕ ‘ಪೇಜರ್’ಗಳು ಸ್ಫೋಟಗೊಂಡ ಪರಿಣಾಮ ಕನಿಷ್ಠ 8 ಮಂದಿ ಮೃತಪಟ್ಟಿದ್ದು, ಸುಮಾರು 2,700ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಈ ಘಟನೆಯಲ್ಲಿ ಲೆಬನಾನ್ ಪರ ಹೋರಾಟಗಾರರು ಮತ್ತು ವೈದ್ಯರು ಗಂಭೀರವಾಗಿ ಗಾಯಗೊಂಡಿದ್ದು, ಅವರು ಸಂವಹನ ಮಾಡಲು ಬಳಸುತ್ತಿದ್ದ ಪೇಜರ್‌ಗಳು ಇದ್ದಕ್ಕಿದ್ದಂತೆ ಸ್ಫೋಟಗೊಂಡಿವೆ. ಇಸ್ರೇಲ್ ಮತ್ತಿ ಹಮಾಸ್ ನಡುವೆ ನಡೆಯುತ್ತಿರುವ ಯುದ್ಧವು ಭುಗಿಲೆದ್ದ ನಂತರ ನಡೆದ ಅತಿದೊಡ್ಡ ‘ಭದ್ರತಾ ಉಲ್ಲಂಘನೆ’ ಇದು ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಮೂಲಕ ಪೇಜರ್‌ಗಳ ಸ್ಫೋಟ ಮಾಡಲಾಗಿದ್ದು, ಸ್ಫೋಟ ನಡೆದ ತಕ್ಷಣ ನೂರಾರು ಮಂದಿ ಗಾಯಗೊಂಡಿದ್ದಾರೆ. ನಂತರ ಗಾಯಗೊಂಡ ಜನರನ್ನು ರಾಜಧಾನಿ ಬೈರುತ್‌ನ ದಕ್ಷಿಣ ಉಪನಗರಗಳ ಮೂಲಕ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿ ಮಾಡಿದೆ.

ಈ ಭೀಕರ ಘಟನೆಯಲ್ಲಿ ಇರಾನ್ ರಾಯಭಾರಿ ಮೊಜಿತ್ಬಾ ಅಮಾನಿ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್‌ನ ಮೆಹರ್ ಸುದ್ದಿ ಸಂಸ್ಥೆ ಮಾಹಿತಿ ನೀಡಿದೆ. ಇಸ್ರೇಲ್‌ನ ಚಿತಾವಣೆಯಿಂದಲೇ ಏಕಕಾಲದಲ್ಲಿ ಇಂಥ ಘಟನೆ ನಡೆದಿದೆ ಎಂದು ಹೆಜ್ಬುಲಾ ಆರೋಪಿಸಿದೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಇಸ್ರೇಲ್‌ ಮೇಲೆ ದಾಳಿ ನಡೆಸಿದ ಬಳಿಕ ಉಗ್ರ ಸಂಘಟನೆ ಮೊಬೈಲ್‌ ಬಳಸುವುದು ಬಿಟ್ಟು ಪೇಜರ್‌ಗಳ ಮೂಲಕ ಸಂದೇಶ ರವಾನಿಸುತ್ತಿದೆ.

ಟಾಪ್ ನ್ಯೂಸ್

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.