Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ


Team Udayavani, Sep 18, 2024, 7:00 AM IST

After 10 years, today is the first phase of voting in Kashmir

ಶ್ರೀನಗರ/ಜಮ್ಮು: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ 10 ವರ್ಷಗಳ ಬಳಿಕ ಬುಧವಾರ ಅಲ್ಲಿನ ವಿಧಾನಸಭೆಗೆ ಮೊದಲ ಬಾರಿಗೆ ಮತದಾನ ನಡೆಯಲಿದೆ. 90 ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ ಒಟ್ಟು 24 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಜಮ್ಮು ವಲಯದ 3 ಜಿಲ್ಲೆಗಳಲ್ಲಿನ 8, ಕಾಶ್ಮೀರ ವಲಯದ 4 ಜಿಲ್ಲೆಗಳ 16 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 90 ಪಕ್ಷೇತರರೂ ಸೇರಿ 219 ಅಭ್ಯರ್ಥಿಗಳ ಭವಿಷ್ಯವನ್ನು 23 ಲಕ್ಷ ಮತದಾರರು ನಿರ್ಧರಿ­ಸಲಿದ್ದಾರೆ. ಈ ಪೈಕಿ 18ರಿಂದ 19 ವರ್ಷ ವಯೋಮಿತಿಯ 1.23 ಲಕ್ಷ ಮಂದಿ ಮತದಾರರಿದ್ದಾರೆ.

ಕಾಶ್ಮೀರ ವಲಯದಲ್ಲಿ ನ್ಯಾಶನಲ್‌ ಕಾನ್ಫರೆನ್ಸ್‌ ಮತ್ತು ಮಾಜಿ ಸಿಎಂ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ, ಜಮ್ಮು ವಲಯದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹೋರಾಟ ಏರ್ಪಟ್ಟಿದೆ. ನ್ಯಾಶನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ನಡುವೆ ಚುನಾವಣ ಮೈತ್ರಿ ಇದ್ದರೂ ಬನಿಹಾಲ್‌, ಭದ್ರೇವಾಹ್‌ ಮತ್ತು ದೋಡಾಗಳಲ್ಲಿ 2 ಪಕ್ಷಗಳೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿವೆ. ಅರೆ ಸೇನಾ ಪಡೆ ಸೇರಿ ಬಹುಸ್ತರದ ಭದ್ರತೆ ಕಲ್ಪಿಸಲಾಗಿದೆ.

ಪಿಡಿ ಪಿಯ ಇಲ್ತಿಜಾ ಮುಫ್ತಿ, ಸಿಪಿಎಂನ ಮೊಹಮ್ಮದ್‌ ಯೂಸುಫ್ ತಾರಿಗಾಮಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಗುಲಾಂ ಅಹ್ಮದ್‌ ಮಿರ್‌, ನ್ಯಾಶನಲ್‌ ಕಾನ್ಫರೆನ್ಸ್‌ನ ಸಕೀನಾ ಇಟೂ, ಬಿಜೆಪಿಯ ದಲೀಪ್‌ ಸಿಂಗ್‌ ಪರಿಹಾರ್‌, 2018ರ ನವೆಂಬರ್‌ನಲ್ಲಿ ನಡೆದಿದ್ದ ಉಗ್ರ ದಾಳಿಯಲ್ಲಿ ಹತ್ಯೆಗೀಡಾಗಿದ್ದ ಅಜಿತ್‌ ಪರಿಹಾರ್‌ ಮತ್ತು ಅವರ ಸೋದರ ಸಂಬಂಧಿ ಅನಿಲ್‌ ಪರಿಹಾರ್‌ ಕುಟುಂಬದ ಶಗುನ್‌ ಪರಿಹಾರ್‌ ಚುನಾವಣ ಕಣದಲ್ಲಿರುವ ಪ್ರಮುಖರು.  ಸೆ.25ರಂದು 2ನೇ ಹಂತ, ಅ.1ರಂದು 3ನೇ ಹಂತದ ಮತದಾನ ನಡೆಯಲಿದೆ. ಅ.8ರಂದು ಫ‌ಲಿತಾಂಶ ಪ್ರಕಟವಾಗಲಿದೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.