Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್‌ ಪತ್ತೆ: ದೇಶದಲ್ಲಿ 2ನೇ ಪ್ರಕರಣ


Team Udayavani, Sep 17, 2024, 11:15 PM IST

Another suspected monkeypox case detected in Kerala: 2nd case in the country

ಮಲಪ್ಪುರಂ: ಕಳೆದ ವಾರ ಹರಿಯಾಣದ ಯುವಕನಿಗೆ ದೇಶದಲ್ಲಿ ಮೊದಲ ಎಂಪಾಕ್ಸ್‌ ಪ್ರಕರಣ ದೃಢಪಟ್ಟಿರುವಂತೆಯೇ ಕೇರಳದ ಮಲಪ್ಪುರಂನಲ್ಲಿ ಮತ್ತೂಂದು ಶಂಕಿತ ಪ್ರಕರಣ ಪತ್ತೆಯಾಗಿದೆ.

ವಿದೇಶದಿಂದ ಆಗಮಿಸಿದ ವ್ಯಕ್ತಿಗೆ ಸೋಂಕು ತಗುಲಿರುವ ಶಂಕೆಯಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಆತನಿಗೆ ಇರುವ ಕಾಯಿಲೆಯ ಅಂಶಗಳು ಎಂಪಾಕ್ಸ್‌ ಲಕ್ಷಣಗಳನ್ನು ಹೋಲುವ ಬಗ್ಗೆ  ವೈದ್ಯರು ಶಂಕಿಸಿದ್ದರಿಂದ ಆತನನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆತನ ದೇಹದ ಮಾದರಿಯನ್ನು ಕಲ್ಲಿಕೋಟೆ ಮೆಡಿ­ಕಲ್‌ ಕಾಲೇಜಿಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯ­ಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ ನಿಫಾ ವೈರಸ್‌ನಿಂದ ಅಸುನೀಗಿದ್ದರಿಂದ ಹೊಸ ಪ್ರಕರಣದ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ.

ಟಾಪ್ ನ್ಯೂಸ್

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.