Cyclone: ಯಾಗಿ ಚಂಡಮಾರುತಕ್ಕೆ ದಕ್ಷಿಣ ಏಷ್ಯಾದಲ್ಲಿ 500 ಮಂದಿ ಸಾವು
Team Udayavani, Sep 17, 2024, 11:17 PM IST
ಬ್ಯಾಂಕಾಕ್: ಮ್ಯಾನ್ಮಾರ್ ಸುತ್ತಮುತ್ತಲ ಪ್ರದೇಶಕ್ಕೆ ಅಪ್ಪಳಿಸಿರುವ ಯಾಗಿ ಚಂಡಮಾರುತದಿಂದಾಗಿ ಆಗ್ನೇಯ ಏಷ್ಯಾ ಭಾಗದಲ್ಲಿ 500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಮ್ಯಾನ್ಮಾ ರ್ವೊಂದರಲ್ಲೇ 226 ಮಂದಿ ಅಸುನೀಗಿದ್ದು, 77 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಭಾರಿ ಮಳೆ ಸುರಿಯುತ್ತಿರುವ ಕಾರಣ ರಕ್ಷಣ ಕಾರ್ಯಾಚರಣೆ ಕೈಗೊ ಳ್ಳುವುದು ಸಹ ಕಷ್ಟಕರವಾಗಿ ಪರಿಣಮಿಸಿದೆ. ಯಾಗಿ ಚಂಡ ಮಾರುತದಿಂದ ಮ್ಯಾನ್ಮಾರ್, ಥಾಲೆಂಡ್, ವಿಯೆಟ್ನಾಂ ಗಳು ತೊಂದರೆಗೆ ಸಿಲುಕಿಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.