Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


Team Udayavani, Sep 18, 2024, 12:35 AM IST

Payan

ಮಂಗಳೂರು: ಸಂಗೀತ್‌ ಘರ್‌ ಮಂಗಳೂರು ಬ್ಯಾನರ್‌ನಡಿ ತಯಾರಾದ ಕೊಂಕಣಿ ಚಲನ ಚಿತ್ರ “ಪಯಣ್‌’ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಮಂಗಳೂರು, ಸುರತ್ಕಲ್‌, ಪಡುಬಿದ್ರಿ, ಉಡುಪಿ, ಕುಂದಾಪುರ ಹಾಗೂ ಪುತ್ತೂರಿನಲ್ಲಿ ಏಕಕಾಲದಲ್ಲಿ ಪಯಣ್‌ ಬಿಡುಗಡೆಯಾಗಲಿದೆ. ಮುಂಬಯಿ ಹಾಗೂ ಗಲ್ಫ್ ದೇಶಗಳಲ್ಲಿ ಬಿಡುಗಡೆಯಾಗುವ ದಿನಾಂಕಗಳೂ ನಿಗದಿಯಾಗಿವೆ.

ಮುಹೂರ್ತದಿಂದಲೇ ಕುತೂಹಲ ಸೃಷ್ಟಿಸಿದ್ದ ಈ ಚಿತ್ರದ ಟೀಸರ್‌ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿ ಗಳಿಂದ ಪ್ರಸಂಶೆಯ ಸುರಿಮಳೆ ಸುರಿದಿತ್ತು. ಈಗಾಗಲೇ ಮಂಗಳೂರು ಮತ್ತು ಪುತ್ತೂರಿನಲ್ಲಿ ಪ್ರೀಮಿಯರ್‌ ಶೋಗಳು ಹೌಸ್‌ಫುಲ್‌ ಪ್ರದರ್ಶನ ಕಂಡಿವೆ ಮತ್ತು ವೀಕ್ಷಕರಿಂದ ಕೊಂಕಣಿ ಚಲನಚಿತ್ರ ದ ಇತಿಹಾಸದಲ್ಲಿ “ಪಯಣ್‌’ ಒಂದು ಮೈಲಿಗಲ್ಲು ಎಂದು ಹೇಳಲಾಗುತ್ತಿದೆ.

ನೀಟಾ ಜೋನ್‌ ಪೆರಿಸ್‌ ಈ ಚಿತ್ರದ ನಿರ್ಮಾಪಕರು. ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕ ಜೊಯೆಲ್‌ ಪಿರೇರಾ ಬರೆದಿದ್ದು, ಮೆಲ್ವಿನ್‌ ಪೆರಿಸ್‌ ಸಾಹಿತ್ಯ ಹಾಗೂ ರೋಶನ್‌ ಡಿ’ಸೋಜಾ ಆಂಜೆಲೊರ್‌ ಸಂಗೀತ ನಿರ್ದೇಶನ ನೀಡಿದ್ದಾರೆ. ಪುತ್ತೂರಿನ ಯುವ ಪ್ರತಿಭೆ ಬ್ರಾಯನ್‌ ಸಿಕ್ವೇರ ನಾಯಕನಾಗಿ ಹಾಗೂ ಜಾಸ್ಮಿನ್‌ ಡಿ’ಸೋಜಾ, ಕೇಟ್‌ ಪಿರೇರಾ ಮತ್ತು ಶೈನಾ ಡಿ’ಸೋಜಾ ನಾಯಕಿಯರಾಗಿ ನಟಿಸಿದ್ದಾರೆ.

ನಟರಾದ ರೈನಲ್‌ ಸಿಕ್ವೇರಾ, ಲೆಸ್ಲಿ ರೇಗೊ, ಜೆರಿ ರಸ್ಕಿನ್ಹಾ, ವಾಲ್ಟರ್‌ ನಂದಳಿಕೆ, ಜೀವನ್‌ ವಾಸ್‌, ಜೊಸ್ಸಿ ರೇಗೊ, ಮೆಲಿಶಾ ಪಿಂಟೊ ಮುಖ್ಯ ಭೂಮಿಕೆಯಲ್ಲಿದ್ದಾರೆ. ಛಾಯಾಗ್ರಹಣ ವಿ. ರಾಮಾಂಜನೇಯ ಮತ್ತು ಸಂಕಲನ ಮೆವಿನ್‌ ಜೋಯೆಲ್‌ ಪಿಂಟೊ ಶಿರ್ತಾಡಿ ಇವರದ್ದು. ಮಂಗಳೂರು, ಉಡುಪಿ ಸುತ್ತಮುತ್ತ ಚಿತ್ರೀಕರಣ ನಡೆದಿದೆ.

ಪಯಣ್‌… ಜೀವನದ ನಿಜವಾದ ಸಾಮರಸ್ಯಕ್ಕೆ ಸಂಗೀತ ಕಲೆಯ ನಿಪುಣತೆಗಿಂತಲೂ ಹೆಚ್ಚಿನದ್ದು ಬೇಕು ಎಂಬುದನ್ನು ಕಂಡುಹಿಡಿಯುವ ಸಂಗೀತಗಾರನ ಹೋರಾಟದ ಪ್ರಯಾಣ ಕಥೆ. ಅವರು ಸಂಗೀತ ಉದ್ಯಮದ ಸವಾಲುಗಳನ್ನು ಎದುರಿಸಿ ಮುನ್ನಡೆಯುವಾಗ – ವೈಯಕ್ತಿಕ ಪೈಶಾಚಿಕತೆಯನ್ನು ಎದುರಿಸು ವುದರೊಂದಿಗೆ ವಂಚನೆ ಮತ್ತು ಅನಿರೀಕ್ಷಿತ ಜಾಲಗಳನ್ನು ಎದುರಿಸುತ್ತಾರೆ. ಸಂಗೀತ ಕ್ಷೇತ್ರದಲ್ಲಿ ಪಡಿಯಚ್ಚನ್ನು ಒತ್ತಿ, ತನ್ನ ಹಿಂದೆ ಪರಂಪರೆಯೊಂದನ್ನು ಬಿಟ್ಟು ಹೋಗುವ ಬಯಕೆಯಿಂದ ಪ್ರೇರೇಪಿಸಲ್ಪಟ್ಟ ಅವರು ತನ್ನ ಸಂಗೀತ ಜೀವನದಲ್ಲಿ ಎದುರಿಸು ತ್ತಿರುವ ಸವಾಲುಗಳನ್ನು ಕೇಂದ್ರಬಿಂದುವಾಗಿಸಿಕೊಂಡ ಕಥೆ.

ಟಾಪ್ ನ್ಯೂಸ್

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ವಾಡಿ ಬಂದ್ ನಡೆಸಿ ಪ್ರತಿಭಟನೆ

1-bharat

Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.