![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 18, 2024, 11:23 AM IST
ಕಾಸರಗೋಡು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರ ಚತುರ್ಥ ಚಾತುರ್ಮಾಸ್ಯ ವೃತಾಚರಣೆಯ ಅಂಗವಾಗಿ ಪದಯಾನ ತಂಡದ ನೃತ್ಯ ನಿರ್ದೇಶಕಿ ವಿದುಷಿ ಪ್ರಣತಿ ಚೈತನ್ಯ ಪದ್ಯಾಣ ಹಾಗೂ ಶಿಷ್ಯೆಯಂದಿರ ಭರತನಾಟ್ಯ ಕಾರ್ಯಕ್ರಮ ಮಂಗಳವಾರ(ಸೆ17 ) ನಡೆಯಿತು.
ಹಿಮ್ಮೇಳದಲ್ಲಿ ನಟುವಾಂಗದಲ್ಲಿ ವಿದುಷಿ ವಿದ್ಯಾಮನೋಜ್ ಕಲ್ಲಡ್ಕ,ಹಾಡುಗಾರಿಕೆಯಲ್ಲಿ ಚಿನ್ಮಯ ಭಟ್ ಕಲ್ಲಡ್ಕ ,ಮೃದಂಗದಲ್ಲಿ ಗಿತೇಶ್ ಎ.ಜಿ ನೀಲೇಶ್ವರ ,ವಯೋಲಿನ್ ನಲ್ಲಿ ಕುಮಾರಿ ತನ್ಮಯಿ ಉಪ್ಪಂಗಳ ಸಹಕರಿಸಿದರು.ಶ್ರೀದೇವಿ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮ ಅಪಾರ ಭಕ್ತರು ಮತ್ತು ಶ್ರೀಪಾದರು ಭಾರಿ ಮೆಚ್ಚುಗೆಗೆ ಪಾತ್ರವಾಯಿತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.