Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

ಎಸ್‌ ಎಸ್‌ ಇ ನಿಫ್ಟಿ 46.30 ಅಂಕಗಳ ಜಿಗಿತ

Team Udayavani, Sep 18, 2024, 11:34 AM IST

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

ಮುಂಬೈ: ಜಾಗತಿಕ ಷೇರು ಮಾರುಕಟ್ಟೆಯ(Stock Market) ಧನಾತ್ಮಕ ವಹಿವಾಟಿನ ಪರಿಣಾಮ ಬುಧವಾರ (ಸೆ.18) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 182 ಅಂಕಗಳ ಜಿಗಿತದೊಂದಿಗೆ 83,000 ಗಡಿದಾಟಿದೆ.

ಷೇರುಪೇಟೆ ಸಂವೇದಿ ಸೂಚ್ಯಂಕ 182.37 ಅಂಕಗಳಷ್ಟು ಏರಿಕೆಯೊಂದಿಗೆ 83,262.03ರ ಗಡಿ ದಾಟಿ ದಾಖಲೆ ಬರೆದಿದ್ದು, ಎಸ್‌ ಎಸ್‌ ಇ ನಿಫ್ಟಿ 46.30 ಅಂಕಗಳ ಜಿಗಿತದೊಂದಿಗೆ 25,464.80 ಅಂಕಗಳ ಮಟ್ಟದಲ್ಲಿ ವಹಿವಾಟು ಮುಂದುವರಿದಿದೆ.

ಸೂಚ್ಯಂಕ, ನಿಫ್ಟಿ ಏರಿಕೆಯೊಂದಿಗೆ ಬಜಾಜ್‌ ಫೈನಾನ್ಸ್‌, ಹೀರೋ ಮೋಟೊ ಕಾರ್ಪ್‌, ಎಸ್‌ ಬಿಐ ಲೈಫ್‌ ಇನ್ಸೂರೆನ್ಸ್‌, ಎಚ್‌ ಡಿಎಫ್‌ ಸಿ ಬ್ಯಾಂಕ್‌ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಟೆಕ್‌ ಮಹೀಂದ್ರಾ, ಎಲ್‌ ಟಿಐ ಮೈಂಡ್‌ ಟ್ರೀ, ವಿಪ್ರೋ, ಇನ್ಫೋಸಿಸ್‌, ಟಿಸಿಎಸ್‌, ಟಾಟಾ ಸ್ಟೀಲ್‌, ಸಿಪ್ಲಾ ಷೇರು ನಷ್ಟ ಕಂಡಿದೆ.

ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 13.37 ಅಂಕಗಳ ಅಲ್ಪ ಏರಿಕೆಯೊಂದಿಗೆ 83,093.03ರ ಮಟ್ಟದಲ್ಲಿ ವಹಿವಾಟು ಮುಂದುವರಿದಿತ್ತು. ನಿಫ್ಟಿ ಕೇವಲ 3 ಅಂಕಗಳಷ್ಟು ಏರಿಕೆಯೊಂದಿಗೆ 25,421.50ರ ಗಡಿ ತಲುಪಿತ್ತು.

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

5-flipcart

The Big Billion Days 2024 ಗೆ ಫ್ಲಿಪ್ ಕಾರ್ಟ್ ಸಜ್ಜು: ಪೂರೈಕೆ ಜಾಲದ ವಿಸ್ತರಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.