National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

ಯಾವೆಲ್ಲ ಸಿನಿಮಾಗಳು ರಿಲೀಸ್ ಆಗಲಿವೆ ಈ ದಿನ?

Team Udayavani, Sep 18, 2024, 2:43 PM IST

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

ಮುಂಬಯಿ: ಕಳೆದ ವರ್ಷ 99 ರೂಪಾಯಿಗೆ ಸಿನಿಮಾ ಟಿಕೆಟ್‌ ಮಾರಾಟ ಮಾಡಿ ʼರಾಷ್ಟ್ರೀಯ ಸಿನಿಮಾ ದಿನʼವನ್ನು ವಿಭಿನ್ನವಾಗಿ ಆಚರಿಸಿದ್ದ ಮಲ್ಟಿಪ್ಲೆಕ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಈ ವರ್ಷವೂ ಮತ್ತೆ ಅದೇ ಯೋಜನೆಯನ್ನು ಮುಂದುವೆರಸಲು ನಿರ್ಧರಿಸಿದೆ.

ಈ ವರ್ಷ ಸೆಪ್ಟೆಂಬರ್ 20 ರಂದು ರಾಷ್ಟ್ರೀಯ ಸಿನಿಮಾ ದಿನವನ್ನು ಆಚರಿಸಲಾಗುವುದು ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ​​ಆಫ್ ಇಂಡಿಯಾ (MAI) ಬುಧವಾರ(ಸೆ.18ರಂದು) ತಿಳಿಸಿದೆ.

ಈ ದಿನ ಭಾರತದಾದ್ಯಂತ ಪ್ರಮುಖ ಸಿನಿಮಾ ಚೈನ್ಸ್ ಮತ್ತು ಸಿಂಗಲ್ ಸ್ಕ್ರೀನ್‌ಗಳಲ್ಲಿ ಟಿಕೆಟ್‌ಗಳ ಬೆಲೆ 99 ರೂಪಾಯಿ ಇರಲಿದೆ. 4000 ಕ್ಕೂ ಹೆಚ್ಚಿನ ಸಿನಿಮಾ ಸ್ಕ್ರೀನ್‌ ಗಳಲ್ಲಿ  99 ರೂಪಾಯಿಗೆ ಟಿಕೆಟ್‌ ಮಾರಾಟವಾಗಲಿದೆ ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ​​ಆಫ್ ಇಂಡಿಯಾ ತಿಳಿಸಿದೆ.

ಪಿವಿಆರ್‌ ಐನಾಕ್ಸ್‌, ಸಿನೆಪೋಲಿಸ್, ಮಿರಾಜ್, ಸಿಟಿಪ್ರೈಡ್, ಏಷ್ಯನ್, ಮುಕ್ತಾ ಎ2,ವೇವ್‌, ಎಂ2ಕೆ,ಡಿಲೈಟ್‌, ಮೂವಿಟೈಮ್ ಸೇರಿದಂತೆ ಅನೇಕ ಮಲ್ಟಿಪ್ಲೆಕ್ಸ್‌ ಗಳಲ್ಲಿ ʼರಾಷ್ಟ್ರೀಯ ಸಿನಿಮಾʼ ದಿನದಂದು 99 ರೂಪಾಯಿಗೆ ಟಿಕೆಟ್‌ ಸೇಲ್‌ ಮಾಡಲಾಗುತ್ತದೆ ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ​​ಆಫ್ ಇಂಡಿಯಾ ತಿಳಿಸಿದೆ.

ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬುಕ್ ಮತ್ತು ಆಫ್‌ಲೈನ್‌ನಲ್ಲಿಯೂ ಖರೀದಿಸಬಹುದು. ಆಸಕ್ತ ವೀಕ್ಷಕರು ಬುಕ್‌ ಮೈ ಶೋ, ಪೇಟಿಎಂ ನಿಂದಲೂ ಬುಕ್‌ ಮಾಡಬಹುದೆಂದು ತಿಳಿಸಿದೆ.‌

ಯಾವೆಲ್ಲಾ ಸಿನಿಮಾ ನೋಡಬಹುದು: ಈ ವರ್ಷ ಸೆ.20 ರಂದು 99 ರೂ. ಕೊಟ್ಟು ಹತ್ತಾರು ಸಿನಿಮಾಗಳನ್ನು ನೋಡಬಹುದು. ಹಾಲಿವುಡ್‌ನಿಂದʼ ಟ್ರಾನ್ಸ್ಫಾರ್ಮರ್ಸ್ ಒನ್ʼ, ʼನೆವರ್ ಲೆಟ್ ಗೋʼ ಸಿನಿಮಾಗಳು ರಿಲೀಸ್‌ ಆಗಲಿವೆ.

ಬಾಲಿವುಡ್‌ ನಲ್ಲಿ ʼಯುಧ್ರʼ,ʼಸ್ತ್ರೀ-2ʼ , ರೀ ರಿಲೀಸ್‌ ಆಗಿರುವ ʼತುಂಬಾಡ್‌ʼ,  ರೀ ರಿಲೀಸ್‌ ಆಗಲಿರುವ ʼ ವೀರ್ ಜಾರಾʼ , ʼಕಹಾನ್ ಶುರು ಕಹಾನ್ ಖತಮ್ʼ, ʼಬಕಿಂಗ್ಹ್ಯಾಮ್ ಮರ್ಡರ್ಸ್‌ʼ ಸಿನಿಮಾಗಳನ್ನು ನೋಡಬಹುದು. ಮಾಲಿವುಡ್‌ನಿಂದ ʼಎಆರ್‌ ಎಂʼ ಸಿನಿಮಾ ವೀಕ್ಷಿಸಬಹುದು. ಕಾಲಿವುಡ್‌ನಲ್ಲಿ ಈಗಾಗಲೇ ರಿಲೀಸ್‌ ಆಗಿರುವ ʼಗೋಟ್‌ʼ ಸಿನಿಮಾವನ್ನು ಈ ದಿನ 99 ರೂ.ಕೊಟ್ಟು ವೀಕ್ಷಿಸಬಹುದು.

ಈ 99 ರೂ.ಆಫರ್‌ IMAX, 4DX, ಅಥವಾ ರಿಕ್ಲೈನರ್ ಸೀಟ್‌ಗಳಂತಹ ಪ್ರೀಮಿಯಂ ಫಾರ್ಮ್ಯಾಟ್‌ಗಳಿಗೆ ಆಫರ್ ಅನ್ವಯಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.