Rummy Aata Movie: ಸೆ.20ರಿಂದ ರಮ್ಮಿ ಆಟ ಶುರು


Team Udayavani, Sep 18, 2024, 4:53 PM IST

14

“ರಮ್ಮಿ ಆಟ’ ಚಿತ್ರದ ಹಾಡು ಹಾಗೂ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರ ಸೆ.20ರಂದು ತೆರೆಕಾಣುತ್ತಿದೆ.

ಆನ್‌ ಲೈನ್‌ ಗೇಮ್‌ ಈಗಿನ ಯುವ ಜನತೆಯನ್ನು ಹೇಗೆ ಹಾಳು ಮಾಡುತ್ತಿದೆ. ಅದರಿಂದ ಏನೆಲ್ಲ ಅನಾಹುತಗಳಾಗುತ್ತಿವೆ ಎಂಬ ಕಾನ್ಸೆಪ್ಟ್ ಇಟ್ಟುಕೊಂಡು ರಮ್ಮಿ ಆಟ ಎಂಬ ಚಿತ್ರವನ್ನು ಉಮರ್‌ ಷರೀಫ್ ನಿರ್ಮಿಸಿದ್ದಾರೆ. ಜೊತೆಗೆ ನಿರ್ದೇಶನ ಕೂಡಾ ಇವರದ್ದೇ.

ಚಿತ್ರದ ನಿರ್ಮಾಪಕ ನಿರ್ದೇಶಕ ಉಮರ್‌ ಷರೀಫ್ ಮಾತನಾಡಿ “ಚಿತ್ರದಲ್ಲಿ ಸೂಪರ್‌ ಹೀರೋ ಅಂದರೆ ಸಂಭಾಷಣೆ. ಸೆಲೆಬ್ರೆಟಿಗಳ ಜವಾಬ್ದಾರಿಯನ್ನು ನೆನಪಿಸುವಂಥ ಸಂಭಾಷಣೆ ಗಳನ್ನು ಮಾಡಿದ್ದೇವೆ. ಬೆಂಗಳೂರು ಸುತ್ತಮುತ್ತ ಚಿತ್ರದ ಶೂಟಿಂಗ್‌ ನಡೆಸಿದ್ದೇವೆ’ ಎಂದರು.

ನಿರೂಪಕರಾಗಿದ್ದ ರಾಘವ ಸೂರ್ಯ ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಮತ್ತೂಬ್ಬ ನಟ

ಸೈಯದ್‌ ಇರ್ಫಾನ್‌ ಹಿರಿಯ ನ್ಯಾಯವಾದಿಯಾಗಿ ಬಣ್ಣ ಹಚ್ಚಿದ್ದಾರೆ. ಮಂಗಳೂರು ಮೂಲದ ಕಿರುತೆರೆನಟಿ ವಿನ್ಯಾ ಶೆಟ್ಟಿ ಅವರು ಈ ಚಿತ್ರದಲ್ಲಿ ಗೌರಿ ಎಂಬ ಪಾತ್ರ ನಿರ್ವಹಿಸಿದ್ದು, ಸ್ನೇಹಾರಾವ್‌ ಲಾಯರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.