B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
Team Udayavani, Sep 18, 2024, 6:29 PM IST
ಹೊನ್ನಾಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಗ್ಗೆ ಹಾದಿಬೀದಿಯಲ್ಲಿ ಮಾತನಾಡುವುದು ಸರಿಯಲ್ಲ, ಆಂತರಿಕ ವಿಷಯಗಳನ್ನು ಪಕ್ಷದೊಳಗೆ ಮಾತನಾಡಬೇಕು. ಯಾವುದೇ ಕಾರಣಕ್ಕೂ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಜಯೇಂದ್ರ ಅವರನ್ನು ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂಘ ಪರಿವಾರದೊಂದಿಗೆ ಚರ್ಚಿಸಿ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಈಗ ಕೆಲವು ಹಿರಿಯ ನಾಯಕರು ವಿಜಯೇಂದ್ರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ.
ಹೈಕಮಾಂಡ್ ನೇಮಕ ಮಾಡಿದ್ದನ್ನು ಕೆಲವರು ತಿರಸ್ಕಾರ ಮಾಡಿದರೆ ವರಿಷ್ಠರಿಗೆ ಇವರೇನು ಬೆಲೆ ಕೊಟ್ಟಂತಾಯಿತು ಎಂದು ಯತ್ನಾಳ್, ರಮೇಶ ಜಾರಕಿಹೊಳಿ ಬಣಕ್ಕೆ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ
Fengal Cyclone: ಶಿವಮೊಗ್ಗದಲ್ಲೂ ಎಲ್ಲೊ ಅಲರ್ಟ್; ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ
Yatnal ಪಕ್ಷದ ಬೇರು ಕಡಿಯುವ ಕೆಲಸ ಮಾಡುತ್ತಿದ್ದಾರೆ: ಆರಗ ಜ್ಞಾನೇಂದ್ರ ಕಿಡಿ
KDP ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ
Shivamogga: ದುಷ್ಕರ್ಮಿಗಳಿಂದ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.