Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ
Team Udayavani, Sep 18, 2024, 9:49 PM IST
ಹುಣಸೂರು: ಕೇವಲ 12 ಗಂಟೆ ಅಂತರದಲ್ಲಿ ಅಕ್ಕ-ತಮ್ಮ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ವೆ ನಂ. 25 ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲೇ. ಜವಗೌಡರ ಪತ್ನಿ ಸಣ್ಣತಾಯಮ್ಮ (86) ಹಾಗೂ ಇವರ ಸಹೋದರ ರಾಜಣ್ಣ(70) ಹೃದಯಾಘಾತದಿಂದ ಸಾವನ್ನಪ್ಪಿದವರು. ಸಣ್ಣತಾಯಮ್ಮ ಬುಧವಾರ ಮುಂಜಾನೆ ಸಾವನ್ನಪ್ಪಿದರೆ, ಮಧ್ಯಾಹ್ನ ಅಂತ್ಯಕ್ರಿಯೆ ನಡೆದ ಅನಂತರ ದುಖಃದಲ್ಲಿದ್ದ ಸಹೋದರ ರಾಜಣ್ಣ ಸಹ ಸಂಜೆ ಮನೆಯಲ್ಲಿ ಮೃತಪಟ್ಟರು.
ರಾತ್ರಿ ಸ್ವಗ್ರಾಮದ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತು. ಸಣ್ಣತಾಯಮ್ಮರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಊರಿಗೆ ತೆರಳಿದ್ದ ಸಂಬಂಧಿಕರು ರಾಜಣ್ಣರ ಸಾವಿನ ಸುದ್ದಿ ತಿಳಿದು ಮತ್ತೆ ಬಂದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು.
ಇದನ್ನೂ ಓದಿ: R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.