Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ
Team Udayavani, Sep 19, 2024, 1:15 AM IST
ಸುಳ್ಯ: ಎರಡು ಕಾರುಗಳು ಪರಸ್ಪರ ಢಿಕ್ಕಿ ಹೊಡೆದು ಒಂದು ಕಾರು ನಿಯಂತ್ರಣ ತಪ್ಪಿ ರಸ್ತಿ ಬದಿಯ ಚರಂಡಿಗೆ ಬಿದ್ದ ಘಟನೆ ಮಾಣಿ – ಮೈಸೂರು ಹೆದ್ದಾರಿಯ ಸುಳ್ಯ ನಗರದ ಪರಿವಾರಕಾನದ ಉಡುಪಿ ಗಾರ್ಡನ್ ಬಳಿ ಸಂಭವಿಸಿದೆ.
ಸುಳ್ಯದಿಂದ ಪರಿವಾರಕಾನದ ಬಳಿ ಇರುವ ಗ್ಯಾರೇಜ್ಗೆ ಹೋಗುತ್ತಿದ್ದ ಆಲ್ಟೋ ಕಾರು ಮುಖ್ಯ ರಸ್ತೆಯಿಂದ ಗ್ಯಾರೇಜ್ ಕಡೆಗೆ ತಿರುಗಿದಾಗ ಮಡಿಕೇರಿ ಕಡೆಯಿಂದ ಬರುತ್ತಿದ್ದ ಮತ್ತೂಂದು ಕಾರು ಹಿಂಬದಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಆಲ್ಟೋ ಕಾರು ಚರಂಡಿಗೆ ಬಿದ್ದಿದೆ. ಅದರಲ್ಲಿದ್ದ ತಂದೆ ಮತ್ತು ಮಗಳು ಪಾರಾಗಿದ್ದಾರೆ. ಎರಡೂ ಕಾರುಗಳು ಜಖಂಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.