Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ


Team Udayavani, Sep 19, 2024, 7:16 AM IST

1-horoscope

ಮೇಷ: ಕಾರ್ಯತತ್ಪರರಿಗೆ ಮೇಲಧಿಕಾರಿಗಳ ಮೆಚ್ಚುಗೆ. ಪರಿಚಿತರಿಗೆ ಸಹಾಯ ಮಾಡಿಕೊಟ್ಟ ತೃಪ್ತಿ.ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತಸ. ಸಂಸಾರದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಒಟ್ಟಿನಲ್ಲಿ ಎಲ್ಲ ಶುಭಫ‌ಲಗಳನ್ನು ಕಾಣಬಹುದು.

ವೃಷಭ: ಎಲ್ಲ ರಂಗಗಳಲ್ಲೂ ಪ್ರಭಾವ ಬೀರುವಿರಿ. ಅಧ್ಯಾಪಕ ವೃತ್ತಿಯವರಿಗೆ ಶ್ರಮದಿಂದ ಉತ್ತಮ ಪ್ರತಿಫ‌ಲ. ಹೊಸ ಅವಕಾಶಗಳ ಅನ್ವೇಷಣೆ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನ ಅವಶ್ಯ. ದೇವತಾರಾಧನೆಯಿಂದ ಶುಭಫ‌ಲ ನಿರೀಕ್ಷೆ.

ಮಿಥುನ: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ. ಅವಕಾಶಗಳು ತಾವಾಗಿ ಅರಸಿಕೊಂಡು ಬರುವ ಸಾಧ್ಯತೆ. ಹಿರಿಯರಿಗೆ ನೆಮ್ಮದಿ, ಮಕ್ಕಳಿಗೆ ಸಂಭ್ರಮ. ಸತ್ಕಾರ್ಯಕ್ಕೆ ದಾನ ಮಾಡಿ ಸಾರ್ಥಕ ಭಾವ ಹೊಂದುವಿರಿ.

ಕರ್ಕಾಟಕ: ಜವಾಬ್ದಾರಿಗಳನ್ನು ಹಿಂಜರಿ ಯದೆ ಒಪ್ಪಿಕೊಳ್ಳಿ. ನೊಂದವರಿಗೆ ಸಾಂತ್ವನ ಹೇಳಿ ಧನ್ಯರಾಗುವ ಯೋಗ. ಅಪರೂಪದ ನೆಂಟರ ಆಗಮನ. ನಿರೀಕ್ಷಿತ ಧನ ಕೈಸೇರಿ ನೆಮ್ಮದಿ. ಸಮಾಧಾನದ ಸನ್ನಿವೇಶ ಒದಗಲಿದೆ.

ಸಿಂಹ: ದ್ರೋಹ ಬಗೆದವರ ಬಗ್ಗೆ ಅನುಕಂಪದ ವರ್ತನೆಯಿಂದ ನೆಮ್ಮದಿ. ಉದ್ಯೋಗ, ವ್ಯವಹಾರದಲ್ಲಿ ತಾತ್ಕಾಲಿಕ ಅಡಚಣೆ. ಪತಿ- ಪತ್ನಿಯರಿಂದ ಪರಸ್ಪರರಿಗೆ ಸಕಾಲಿಕ ಸಹಾಯ. ಎಲ್ಲ ವ್ಯವಹಾರಗಳು ಪಾರದರ್ಶಕವಾಗಿರಲಿ.

ಕನ್ಯಾ: ದೈಹಿಕ ಆಪತ್ತು ನಿವಾರಣೆಯಾಗಿ ನೆಮ್ಮದಿ.ವೃತ್ತಿಪರ ಉದ್ಯೋಗಸ್ಥರಿಗೆ ಮೇಲಾಧಿ ಕಾರಿಗಳ ಪ್ರೋತ್ಸಾಹ. ಸಹೋದರಿಗೆ ಸಹಾಯ ಮಾಡುವ ಸಂದರ್ಭ. ಉತ್ತರದ ಕಡೆಯಿಂದ ಶುಭ ಸಮಾಚಾರದ ನಿರೀಕ್ಷೆ.

ತುಲಾ: ವೃತ್ತಿಯಲ್ಲಿ ಸ್ಪರ್ಧಾ ಮನೋಭಾವ ದಿಂದ ಕಿರಿಕಿರಿ. ದೂರದ ಹಿರಿಯ ಬಂಧುವಿನ ಆಗಮನ. ಗೃಹೋದ್ಯಮಗಳಲ್ಲಿ ತೊಡಗಿರುವವರಿಗೆ ಅನುಕೂಲದ ವಾತಾವರಣ. ಆತ್ಮಬಲ ವೃದ್ಧಿಗಾಗಿ ಯೋಗ, ಧ್ಯಾನಗಳಿಗೆ ಸಮಯ ನೀಡಿಕೆ.

ವೃಶ್ಚಿಕ: ಬಂಧುಜನರ ಅನಿರೀಕ್ಷಿತ ಭೇಟಿಯಿಂದ ಹಷ. ಹತ್ತಿರದ ಪ್ರವಾಸ ಕೈಗೊಳ್ಳುವ ಸಾಧ್ಯತೆ. ಉದ್ಯೋಗ ರಂಗದಲ್ಲಿ ಹರ್ಷ. ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಸ್ಥಿರ. ಗೃಹಿಣಿಯರಿಗೆ ಆಯ್ದ ಕಸುಬುಗಳಲ್ಲಿ ಆಸಕ್ತಿ.

ಧನು: ಪರಿಚಿತರಿಂದ ಅಯಾಚಿತ ಸಹಾಯ. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ. ಕಾರ್ಯ ಸಿದ್ಧಿಯಿಂದ ಹರ್ಷಾಚರಣೆ.ಹಿರಿಯರ ಆವಶ್ಯಕತೆಗಳ ಕಡೆಗೆ ಗಮನ ಇರಲಿ.

ಮಕರ: ಮೃದು ಮಾತಿನಿಂದ ಸುಲಭದಲ್ಲಿ ಕಾರ್ಯಸಾಧನೆ. ವಿಳಂಬಿತ ಕಾರ್ಯ ಪೂರ್ಣವಾಗಿ ಸಮಾಧಾನ. ಹೊಸ ಜವಾಬ್ದಾರಿಗಳು ಬರುವ ಸಂಭವ.ಮಕ್ಕಳ ಯೋಗಕ್ಷೇಮದ ಬಗ್ಗೆ ಚಿಂತನೆ. ಮನೆಯ ಸದಸ್ಯರ ನಡುವೆ ಸೌಹಾರ್ದದ ವರ್ತನೆ.

ಕುಂಭ: ಧಾರ್ಮಿಕ ಕಾರ್ಯಗಳಿಗೆ, ಜನೋಪಯೋಗಿ ಯೋಜನೆಗಳಿಗೆ ನೆರವು ನೀಡಿದ ಸಮಾಧಾನ. ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ.ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳುಗಳಿಗೆ ಹುಮ್ಮಸ್ಸಿನ ವಾತಾವರಣ.

ಮೀನ: ನಿರೀಕ್ಷಿತ ನೆರವು ಬರುವುದು ವಿಳಂಬವಾಗಿ ಬೇಸರ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು ತೃಪ್ತಿಕರ. ಭೂ ವ್ಯವಹಾರ, ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ ಅಡಚಣೆ.ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ಅಡಚಣೆ. ಉದ್ಯೋಗ ಬದಲಾವಣೆಯ ಸಾಧ್ಯತೆ ಇಲ್ಲ

ಟಾಪ್ ನ್ಯೂಸ್

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.