ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?


Team Udayavani, Sep 19, 2024, 9:25 AM IST

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಹೊಸದಿಲ್ಲಿ: ಲೆಬನಾನ್‌ನಲ್ಲಿ ಪೇಜರ್‌ ಸ್ಫೋಟಗೊಳ್ಳಲು ಇಸ್ರೇಲ್‌ನ ಬೇಹುಗಾರಿಕಾ ಸಂಸ್ಥೆ ಮೊಸಾದ್‌ ಕಾರಣ. ಪೇಜರ್‌ಗಳು ಲೆಬನಾನ್‌ ತಲುಪುವ ಮೊದಲೇ ಮೊಸಾದ್‌ ಈ ಪೇಜರ್‌ಗಳಲ್ಲಿ 3 ಗ್ರಾಂ ಸ್ಫೋಟಕ ಅಳವಡಿಸಿದೆ ಎಂದು ಹೆಜ್ಬುಲ್ಲಾ ಮೂಲಗಳನ್ನುಲ್ಲೇಖೀಸಿ ಮಾಧ್ಯಮವೊಂದು ವರದಿ ಮಾಡಿದೆ.

ಇಸ್ರೇಲ್‌ ಬೇಹುಗಾರಿಕೆ ನಡೆಸಬಹುದು ಎಂಬ ಕಾರಣಕ್ಕೆ ಮೊಬೈಲ್‌ ಫೋನ್‌ ಬಳಕೆಯನ್ನು ಬಿಟ್ಟು, ಹೆಜ್ಬುಲ್ಲಾ ಉಗ್ರರು, ಪೇಜರ್‌ಗಳನ್ನು ಬಳಸಲು ಆರಂಭಿಸಿದ್ದರು. ಇದಕ್ಕಾಗಿ 5,000 ಪೇಜ ರ್‌ಗಳನ್ನು ಖರೀದಿ ಮಾಡಿ ದ್ದರು. ಲೆಬ ನಾನ್‌ ತಲುಪುವ ಮೊದಲೇ ಮೊಸಾದ್‌ ಇವುಗಳನ್ನು ಅಪಹರಿಸಿ, ಸ್ಫೋಟಕ, ಡಿಟೋನೇಟರ್‌, ಚಾರ್ಜ್‌ (ಸ್ಫೋಟವ ನ್ನುಂಟು ಮಾಡುವ ವಸ್ತು)ಗಳನ್ನು ಅಳವಡಿಸಿತ್ತು ಎಂದು ವರದಿ ತಿಳಿಸಿದೆ.

ಸ್ಫೋಟ ಮಾಡಿದ್ದು ಹೇಗೆ?
ಯಾವುದೇ ಸ್ಫೋಟಕಗಳನ್ನು ತಯಾರು ಮಾಡಲು ಬೇಕಾಗುವ ಬ್ಯಾಟರಿ ಹಾಗೂ ಟ್ರಿಗರಿಂಗ್‌ ಡಿವೈಸ್‌ಗಳು ಈಗಾಗಲೇ ಪೇಜರ್‌ಗಳಲ್ಲಿವೆ. ಹೀಗಾಗಿ ಡಿಟೋನೇಟರ್‌ ಮತ್ತು ಚಾರ್ಜ್‌ಗಳನ್ನು ಅಳವಡಿಸಿ ಸ್ಫೋಟ ಮಾಡಲಾಗಿದೆ. ನಿಗದಿತ ವಾದ ಮೆಸೇಜ್‌ ಕಳುಹಿಸುವ ಮೂಲಕ ಪೇಜರ್‌ಗಳಲ್ಲಿ ತಾಪ ಮಾನ ಹೆಚ್ಚಳವಾಗುವಂತೆ ಮಾಡ ಲಾ ಗಿದೆ. ತಾಪಮಾನ ಹೆಚ್ಚಾದ ಕೂಡಲೇ ಪೇಜರ್‌ನಲ್ಲಿಟ್ಟ ಸ್ಫೋಟಕ ಸ್ಫೋಟಗೊಂಡು ಅನಾಹುತ ಸಂಭವಿಸಿದೆ.

ಇದನ್ನೂ ಓದಿ: Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.