Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್


Team Udayavani, Sep 19, 2024, 12:08 PM IST

6

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್‌ (Rajinikanth) ʼವೆಟ್ಟೈಯನ್‌ʼ (Vettaiyan) ಜತೆ ರಿಲೀಸ್‌ ಆಗಬೇಕಿದ್ದ ಸೂರ್ಯ ಅವರ ಬಹುನಿರೀಕ್ಷಿತ ʼಕಂಗುವʼ(Kanguva) ಸಿನಿಮಾದ  ಹೊಸ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ.

ʼಕಂಗುವʼ ಕಾಲಿವುಡ್‌ ಬಹುನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾಗಳಲ್ಲೊಂದು. ಈಗಾಗಲೇ ತನ್ನ ಟ್ರೇಲರ್‌ನಿಂದ ಸಾಕಷ್ಟು ಗಮನ ಸೆಳೆದಿರುವ ಸಿನಿಮಾ ಇದೇ ಅಕ್ಟೋಬರ್‌ 10 ರಂದು ರಿಲೀಸ್‌ ಆಗಬೇಕಿತ್ತು. ಆದರೆ ಅದೇ ದಿನ ರಜಿನಿಕಾಂತ್‌ ಅವರ ʼವೆಟ್ಟೈಯನ್‌ʼ ಸಿನಿಮಾ ರಿಲೀಸ್ ಗೆ ಡೇಟ್‌ ಫಿಕ್ಸ್‌ ಆಗಿತ್ತು.

ಹೀಗಾಗಿ ʼಕಂಗುವʼ ರಿಲೀಸ್‌ ಡೇಟ್‌ ಮುಂದೂಡಿಕೆ ಆಗಿತ್ತು. ಇದೀಗ ಸೂರ್ಯ ಅವರ ಪ್ಯಾನ್‌ ಇಂಡಿಯಾ ಸಿನಿಮಾದ ಹೊಸ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. ನವೆಂಬರ್‌ 14 ರಂದು ಸಿನಿಮಾ ಅದ್ಧೂರಿಯಾಗಿ ತೆರೆ ಕಾಣಲಿದೆ ಎಂದು ಚಿತ್ರತಂಡ ಹೇಳಿದೆ.

ಬುಡಕಟ್ಟು ಸಮುದಾಯದ ನಡುವಿನ ಅಳಿವು – ಉಳಿವಿನ ಹೋರಾಟದ ಕಥೆಯನ್ನು ʼಕಂಗುವʼ ಒಳಗೊಂಡಿದೆ.  ಶಿವ (Director Shiva) ನಿರ್ದೇಶನ ಮಾಡಿರುವ ಸಿನಿಮಾದಲ್ಲಿ ಸೂರ್ಯ, ಬಾಬಿ ಡಿಯೋಲ್‌, ದಿಶಾ ಪಟಾನಿ ಮುಂತಾದವರು ಪ್ರಧಾನ ಪಾತ್ರದಲ್ಲಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದಾದ ಬಳಿಕ ಸೂರ್ಯ ಕಾರ್ತಿಕ್ ಸುಬ್ಬರಾಜ್ ಅವರ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ ಅವರು ʼಧೂಮ್‌ -4ʼ ಸಿನಿಮಾದಲ್ಲಿ ವಿಲನ್‌ ಆಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.