ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


Team Udayavani, Sep 19, 2024, 12:26 PM IST

5-savanur

ಸವಣೂರು: ಸವಣೂರು ಗ್ರಾ.ಪಂ.ಗೆ ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯಿಸಿ ಗ್ರಾ.ಪಂ. ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ಸೆ.19ರ ಗುರುವಾರ ನಡೆದಿದೆ.

ಪಿಡಿಓ ವಾರದಲ್ಲಿ 3 ದಿನವಿದ್ದು, ಖಾಯಂ ಪಿಡಿಓ, ಕಾರ್ಯದರ್ಶಿಯವರನ್ನು ಸೆ.10ರೊಳಗೆ ನೇಮಕ ಮಾಡಬೇಕು. ಇಲ್ಲದಿದ್ದಲ್ಲಿ ಗ್ರಾ.ಪಂ. ಸದಸ್ಯರೇ ಪ್ರತಿಭಟನೆ ಮಾಡುತ್ತೇವೆ. ಅಲ್ಲದೇ ಸಾಮಾನ್ಯ ಸಭೆಯನ್ನೂ ಬಹಿಷ್ಕರಿಸುತ್ತೇವೆ ಎಂದು ಆಗಸ್ಟ್ ತಿಂಗಳ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿತ್ತು.

ಆದರೆ ಸೆ.18ರ ವರೆಗೆ ನೇಮಕಾತಿಯಾಗದ ಹಿನ್ನೆಲೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್,ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಗಿರಿಶಂಕರ ಸುಲಾಯ, ಚೆನ್ನು ಮುಂಡೋತಡ್ಕ, ಸತೀಶ್ ಅಂಗಡಿಮೂಲೆ, ಎಂ.ಎ.ರಫೀಕ್, ರಾಜೀವಿ ಶೆಟ್ಟಿ, ಭರತ್ ರೈ, ತಾರಾನಾಥ ಬೊಳಿಯಾಲ, ಶೀನಪ್ಪ ಶೆಟ್ಟಿ ನೆಕ್ರಾಜೆ, ಚಂದ್ರಾವತಿ ಸುಣ್ಣಾಜೆ, ಹರೀಶ್ ಕೆ.,ಚೇತನಾ ಪಾಲ್ತಾಡಿ, ವಿನೋದಾ ರೈ ,ಹರಿಕಲಾ ರೈ ,ಯಶೋಧಾ, ಶಬೀನಾ, ಇಂದಿರಾ ಬೇರಿಕೆ, ತೀರ್ಥರಾಮ ಕೆಡೆಂಜಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.