Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Team Udayavani, Sep 19, 2024, 6:58 PM IST
ಶಿವಮೊಗ್ಗ: ವಾಯುವಿಹಾರ ಮಾಡುತ್ತಿದ್ದಾಗ ಕುಸಿದು ಬಿದ್ದು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗದ ಹೆಲಿಪ್ಯಾಡ್ನಲ್ಲಿ ಬುಧವಾರ ಸಂಜೆ(ಸೆ18) ಸಂಭವಿಸಿದೆ.
ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದ ಶರಾವತಿ ನಗರ ನಿವಾಸಿ ಪೃಥ್ವಿರಾಜ್ (20) ಮೃತ ಪಟ್ಟ ದುರ್ದೈವಿ. ಸಂಜೆ ವಾಯು ವಿಹಾರಕ್ಕೆ ತೆರಳಿದ್ದಾಗ ಕುಸಿದು ಬಿದ್ದಿದ್ದು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದರು. ಸಾವಿಗೆ ಹೃದಯಾಘಾತವೇ ಕಾರಣ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.