High Court: ಬಿಎಸ್ವೈ ಪೋಕ್ಸೋ ಕೇಸ್: ಸೆ.27ಕ್ಕೆ ವಿಚಾರಣೆ ಮುಂದಕ್ಕೆ
Team Udayavani, Sep 19, 2024, 8:54 PM IST
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಸೆ.27ಕ್ಕೆ ಮುಂದೂಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಬಿ.ಎಸ್.ಯಡಿಯೂರಪ್ಪ ಅವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಗುರುವಾರ ವಿಚಾರಣೆಗೆ ಬಂದಿದ್ದವು. ಆಗ ಈ ಪ್ರಕರಣದ ಬಗ್ಗೆ ವಾದ-ಪ್ರತಿವಾದ ಆಲಿಸಲು ಕಾಲಾವಕಾಶಬೇಕು.
ಇಂದು ಸಮಯದ ಅಭಾವ ಇರುವುದರಿಂದ ಮುಂದಿನ ಶುಕ್ರವಾರ (ಸೆ.27) ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.