PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Team Udayavani, Sep 20, 2024, 12:24 AM IST

J-P-Nadda

ಹೊಸದಿಲ್ಲಿ: ವಿಪಕ್ಷ ನಾಯಕ ರಾಹುಲ್‌ ಗಾಂಧಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡುತ್ತಿದ್ದಾರೆ. ಅವ ರನ್ನು ನಿಯಂತ್ರಿಸಿ ಎಂದು ದೂರಿ ಪ್ರಧಾನಿ ಮೋದಿ ಗೆ ಎಐಸಿಸಿ ಅಧ್ಯಕ್ಷ ಮಲ್ಲಿ­ಕಾರ್ಜು­ನ ಖರ್ಗೆ ಪತ್ರ ಬರೆ­ದಿದ್ದರು. ಅದಕ್ಕೆ ಉತ್ತರಿಸಿ ರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.­ನಡ್ಡಾ ಪ್ರಧಾನಿ ವಿರುದ್ಧ ಕಾಂಗ್ರೆಸ್‌ ನಾಯ ಕರು ಬೈದಿದ್ದ ಅಂಶ­ಗಳನ್ನೆಲ್ಲ ಉಲ್ಲೇಖೀಸಿ ಪ್ರತ್ಯುತ್ತರ ಪತ್ರ ಬರೆದಿದ್ದಾರೆ. ಪ್ರಧಾನಿಯನ್ನು ಸಾವಿನ ವ್ಯಾಪಾರಿ ಎಂದಿದ್ದು ಸೋನಿಯಾ ತಾನೇ? ಅದನ್ನು ಕಾಂಗ್ರೆಸ್‌ ವೈಭವೀಕರಿಸಿ ಮುಂದುವರಿಸಿದಾಗ ರಾಜಕೀಯ ಸೌಜನ್ಯ ಎಲ್ಲಿ ಹೋ ಗಿತ್ತು? ಪ್ರಧಾನಿಯನ್ನು ಚೇಳು, ಹೇಡಿ, ಜೇಬುಗಳ್ಳನಿಗೆ ಹೋಲಿಸಿದ್ದಾರೆ ಎಂದಿದ್ದಾರೆ.

ಟಾಪ್ ನ್ಯೂಸ್

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.