Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ
Team Udayavani, Sep 20, 2024, 12:26 AM IST
ನವಾದಾ: ಬಿಹಾರದ ನವಾದಾ ಜಿಲ್ಲೆಯಲ್ಲಿ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ 21 ದಲಿತರ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರಕರಣ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನವಾದಾ ಜಿಲ್ಲೆಯಲ್ಲಿ ಕಿಡಿಗೇಡಿಗಳು ದಲಿತರ ಮನೆಗಳಿಗೆ ನುಗ್ಗಿ, ಅವರನ್ನು ಥಳಿಸಿ ಬಳಿಕ ಮನೆಗಳಿಗೆ ಬೆಂಕಿಯಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
ಈ ವಿಚಾರ ಬಿಹಾರದಲ್ಲಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ ಜೆಡಿಯು ಮತ್ತು ಬಿಜೆಪಿ ಆಡಳಿತದಲ್ಲಿ ಬಿಹಾರದಲ್ಲಿ ಜಂಗಲ್ರಾಜ್ ನಿರ್ಮಾಣವಾಗಿದೆ ಎಂದು ಕಾಂಗ್ರೆಸ್ ಮತ್ತು ಆರ್ಜೆಡಿ ಟೀಕಿಸಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ಅಧಿಕಾರಿಗಳ ಸಭೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.