![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 20, 2024, 6:41 AM IST
ಹೊಸದಿಲ್ಲಿ: ಕರ್ನಾಟಕ ಸೇರಿ ದಕ್ಷಿಣ ಭಾರತದ ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕೇರಳ ರಾಜ್ಯಗಳ ಭಾರತದ ಒಟ್ಟು ಜಿಡಿಪಿಗೆ ಅತೀ ಹೆಚ್ಚು ಕಾಣಿಕೆಯನ್ನು ನೀಡಿದೆ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಸಮಿತಿ ವರದಿಯಲ್ಲಿ ತಿಳಿಸಿದೆ. ಈ ರಾಜ್ಯಗಳಲ್ಲಿ ಒಟ್ಟು ಶೇ.30ರಷ್ಟು ಕೊಡುಗೆಯನ್ನು ನೀಡುತ್ತಿವೆ. 1990ರ ಹಿಂದೆ ದಕ್ಷಿಣದ ರಾಜ್ಯಗಳ ತಲಾದಾ ಯವು ರಾಷ್ಟ್ರೀಯ ಸರಾಸರಿಗಿಂತಲೂ ಕಡಿಮೆ ಪ್ರಮಾಣದಲ್ಲಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ರಾಜ್ಯಗಳು ಉತ್ತಮ ಪ್ರಗತಿ ಸಾಧಿಸಿವೆ. 60ರ ದಶಕದಲ್ಲಿ ದೇಶದ ಜಿಡಿಪಿಯ ಅತೀದೊಡ್ಡ ಪಾಲುದಾರನಾಗಿದ್ದ ಪಶ್ಚಿಮ ಬಂಗಾಲ ಈಗ ಕೇವಲ ಶೇ.5.6ರಷ್ಟು ಮಾತ್ರ ಪಾಲು ಪಡೆದಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.