Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ
Team Udayavani, Sep 20, 2024, 6:30 AM IST
ಹೊಸದಿಲ್ಲಿ: ಕೇಂದ್ರ ಸರಕಾರ ಭೂತಾನ್‌ನಿಂದ ಹಸುರು ಅಡಿಕೆ ಆಮದು ಮಾಡಲು ಅನುಮತಿ ನೀಡಿದೆ. ಜತೆಗೆ ಅದಕ್ಕೆ ಕನಿಷ್ಠ ಆಮದು ಸುಂಕ ಪಾವತಿ ಮಾಡುವ ಅಗತ್ಯವಿಲ್ಲವೆಂದೂ ತಿಳಿಸಿದೆ. ಅಸ್ಸಾಂನ ದಾರಂಗ, ಒಡಿಶಾದ ಹತಿಸಾರ್ ಮೂಲಕ ಆಮದು ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ವಿದೇಶ ವ್ಯಾಪಾರ ಮಹಾನಿರ್ದೇಶನಾಲಯ (DGFT) ತಿಳಿಸಿದೆ.
ಈಗ ಇರುವ ಹೆಚ್ಚುವರಿ ಸ್ಥಳವಲ್ಲದೆ ಭೂತಾನ್ ಮೂಲಕವೂ ಕೂಡ 17,000 ಟನ್ ಹಸುರು ಅಡಿಕೆ ಆಮದು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 2022ರ ಸೆಪ್ಟಂಬರ್‌ನಲ್ಲಿ ಕೇಂದ್ರ ಸರಕಾರ ಕನಿಷ್ಠ ಆಮದು ಬೆಲೆ ನಿಗದಿ ಮಾಡದೆ ಅಡಿಕೆ ಆಮದಿಗೆ ಅವಕಾಶ ಮಾಡಿಕೊಟ್ಟಿತ್ತು. 2017ರಲ್ಲಿ ದೇಶದಲ್ಲಿನ ಬೆಳೆಗಾರರ ಹಿತ ಕಾಪಾಡಲು ಪ್ರತಿ ಕೆಜಿಗೆ 251 ರೂ. ಮೊತ್ತವನ್ನು ಕೇಂದ್ರ ನಿಗದಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.