Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ


Team Udayavani, Sep 20, 2024, 2:11 AM IST

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

ಕಾಪು: ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದ ಉಳಿಯಾರಗೋಳಿ ಗ್ರಾಮದ ರಮೇಶ್‌ (49) ಅನಾರೋಗ್ಯದಿಂದ ಮನನೊಂದು ನೇಣಿಗೆ ಶರಣಾದ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.

ರಮೇಶ್‌ ಅವರು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು 2 ತಿಂಗಳ ಹಿಂದೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದ ಕಾರಣ ಕಾಪುವಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಬುಧವಾರ ರಾತ್ರಿ ಮನೆಯಲ್ಲಿ ಊಟ ಮಾಡಿ ಹಾಲ್‌ನಲ್ಲಿ ಮಗ ಮತ್ತು ಪತ್ನಿಯೊಂದಿಗೆ ಮಲಗಿದ್ದವರು ಮಧ್ಯರಾತ್ರಿ ಕಾಣೆಯಾಗಿದ್ದರು. ಪತ್ನಿ ಹುಡುಕಾಡಿದಾಗ ಮನೆಯ ಪಕ್ಕಾಸಿಗೆ ನೈಲಾನ್‌ ಹಗ್ಗದಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಕೂಡಲೇ ಅವರನ್ನು ಪತ್ನಿ ಮತ್ತು ಮಗ ಕೆಳಗಿಳಿಸಿ ಟಿಎಂಎ ಪೈ ಆಸ್ಪತ್ರೆ ಉಡುಪಿಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸದ ವೈದ್ಯರು ರಮೇಶ್‌ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಪುತ್ರ ರೋಷನ್‌ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.