Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


Team Udayavani, Sep 20, 2024, 7:19 AM IST

1-horoscope

ಮೇಷ: ಬಹುಮಟ್ಟಿಗೆ ಸಂತೋಷದ ದಿನ. ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ಆಪ್ತರಿಂದ ಅನುಕೂಲ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಸ್ವಲ್ಪಮಟ್ಟಿನ ತಿರುಗಾಟ. ಗೃಹಿಣಿ ಯರಿಗೆ ನೆಮ್ಮದಿ.

ವೃಷಭ: ವ್ಯವಹಾರ ಕ್ಷೇತ್ರ ವಿಸ್ತರಣೆ. ವಧೂ – ವರಾನ್ವೇಷಿಗಳಿಗೆ ಶುಭವಾರ್ತೆ. ಗೃಹಿಣಿಯರ ಸ್ವಾವಲಂಬನೆ ಆದಾಯ ವೃದ್ಧಿ. ಲೆಕ್ಕ ಪರಿಶೋಧಕರು, ನ್ಯಾಯವಾದಿಗಳೇ ಮೊದಲಾದ ವೃತ್ತಿಪರರಿಗೆ ಕೆಲಸ ಮುಗಿಸುವ ತರಾತುರಿ. ಒಟ್ಟಿನಲ್ಲಿ ಶುಭಫ‌ಲಗಳ ದಿನ.

ಮಿಥುನ: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ. ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ. ಸ್ವತಂತ್ರ ವ್ಯವಹಾರ ಸದ್ಯಕ್ಕೆ ಬೇಡ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ಸದ್ಗಂಥ ಅಧ್ಯಯನದಲ್ಲಿ ಆಸಕ್ತಿ.

ಕರ್ಕಾಟಕ: ಮಿಶ್ರಫ‌ಲಗಳ ದಿನ. ಸರಕಾರಿ ನೌಕರರಿಗೆ ವಿರಾಮ ದೂರ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ನ್ಯಾಯಾಲಯ ವ್ಯವಹಾರದಲ್ಲಿ ವಿಳಂಬ.

ಸಿಂಹ: ಎಲ್ಲ ಕಾರ್ಯಕ್ಷೇತ್ರಗಳಲ್ಲೂ ಶುಭ. ಹಳೆಯ ಸಾಲ ಮರಳಿ ಕೈಸೇರಿದ ಆನಂದ. ಅಧಿಕಾರಿಗಳ ಸಕಾಲಿಕ ಕ್ರಮದಿಂದ ಕಾರ್ಯಗಳು ಶೀಘ್ರವಾಗಿ ಮುಕ್ತಾಯ. ವ್ಯವಹಾರಾರ್ಥವಾಗಿ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ.

ಕನ್ಯಾ: ಜನಪರ ಕಾರ್ಯಗಳಿಂದ ಗೌರವ ಪ್ರಾಪ್ತಿ. ಕಾರ್ಯಾರ್ಥವಾಗಿ ಬೇರೆಬೇರೆ ಸ್ಥಳ ಗಳಿಗೆ ಭೇಟಿ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ತುಲಾ: ಪರಿಸರ ಸ್ವಚ್ಛತೆ ಚಟುವಟಿಕೆಗಳಲ್ಲಿ ಆಸಕ್ತಿ. ಜೇನು ವ್ಯವಸಾಯ, ತೋಟಗಾರಿಕೆ ಯಲ್ಲಿ ಆಸಕ್ತರಿಗೆ ಸಂತೋಷದ ಸಂದರ್ಭ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಉಲ್ಲಾಸದ ದಿನ.

ವೃಶ್ಚಿಕ: ವಸ್ತ್ರಾಭರಣ ಖರೀದಿ ಸಂಭವ.ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಅನಾಥಾಲಯ, ವೃದ್ಧಾಶ್ರಮಗಳಿಗೆ ಭೇಟಿ. ಸತ್ಪಾತ್ರರಿಗೆ ದಾನ ಮಾಡುವ ಅವಕಾಶ. ಗೃಹಿಣಿ ಯರಿಗೆ ಹರ್ಷದ ವಾತಾವರಣ.

ಧನು: ಸರಕಾರಿ ಉದ್ಯೋಗಸ್ಥರಿಗೆ ಆತಂಕ. ಉಳಿತಾಯ ಯೋಜನೆಗಳ ಏಜೆಂಟರಿಗೆ ಆದಾಯ ವೃದ್ಧಿ ಯೋಗ. ಅಲ್ಪಾವಧಿ ಹೂಡಿಕೆಗಳು ಹಿತಕರವಲ್ಲ. ಹೆಚ್ಚುವರಿ ಆದಾಯದ ಮಾರ್ಗ ಅನ್ವೇಷಣೆ.

ಮಕರ: ಆದಾಯ ವೃದ್ಧಿ ಪ್ರಯತ್ನವು ಫ‌ಲಿಸುವ ಕಾಲ ಸನ್ನಿಹಿತ. ಕಾರ್ಯರಂಗದಲ್ಲಿ ಸಹನೆಗೆ ಪ್ರಾಧಾನ್ಯ ಸಂಗೀತ ಶ್ರವಣ, ಸತ್ಸಂಗದಿಂದ ಮನಸ್ಸಿಗೆ ನೆಮ್ಮದಿ. ಶಸ್ತ್ರವೈದ್ಯರಿಗೆ ಕೀರ್ತಿ. ಔಷಧ ವ್ಯಾಪಾರಿಗಳಿಗೆ ಉತ್ತಮ ಲಾಭ.

ಕುಂಭ: ಉದ್ಯೋಗದಲ್ಲಿ ಪದೋನ್ನತಿ ಅಥವಾ ವೇತನ ಏರಿಕೆಯ ಸಾಧ್ಯತೆ. ಬಂಧು ಬಳಗದವರಿಂದ ವಿಶೇಷ ಪ್ರೇಮ ಪ್ರಕಟ. ಸ್ಥಿರಾಸ್ತಿಯೊಂದರ ಖರೀದಿ ಪ್ರಯತ್ನದಲ್ಲಿ ಮುನ್ನಡೆ. ನ್ಯಾಯಾಲಯ ವ್ಯವಹಾರದಲ್ಲಿ ಜಯ. ಮನೆಯಲ್ಲಿ ದೇವತಾ ಕಾರ್ಯ.

ಮೀನ: ಹಲವು ಬಗೆಯ ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವಿರಿ. ಕಾರ್ಯ ಯಶಸ್ವಿಯಾಗುವ ಭರವಸೆಯೇ ವಿಜಯದ ಸೂತ್ರ ಮನೆಯಲ್ಲಿಯಲ್ಲಿ ಒಳ್ಳೆಯ ಸಹಕಾರ, ಸೌಜನ್ಯದ ವಾತಾವರಣ. ಎಲ್ಲರ ಆರೋಗ್ಯ ಉತ್ತಮ. ಅಸಹಾಯಕರಿಗೆ ನೆರವಾಗುವ ಸಂದರ್ಭ. ದೇವತಾ ಪೂಜಾ ಕಾರ್ಯಕ್ಕಾಗಿ ಬಂಧುಗಳ ಮನೆಗೆ ಭೇಟಿ.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.