Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ
Team Udayavani, Sep 20, 2024, 11:09 AM IST
ಬೆಂಗಳೂರು: ಪರೀಕ್ಷಾ ಒತ್ತಡ ಸೇರಿದಂತೆ ಮತ್ತಿತರ ಕಾರಣಗಳಿಂದ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.
ನಗರದ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಗುರುವಾರ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಪರೀಕ್ಷೆ ಒತ್ತಡ ಮಾತ್ರವಲ್ಲದೆ, ಆನ್‌ಲೈನ್ ಗೇಮ್‌ಗಳಿಂದ ಹಣ ಕಳೆದು ಕೊಳ್ಳುವುದು, ಪ್ರೀತಿ-ಪ್ರೇಮ ಮತ್ತಿತರ ಪ್ರಕರಣಗಳಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಕಂಡು ಬರುತ್ತಿದೆ. ಈ ಎಲ್ಲ ಕಾರಣದಿಂದ ಉನ್ನತ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಯಾವ ರೀತಿಯಲ್ಲಿ ಮನವರಿಕೆ ಮಾಡಿಕೊಡಬೇಕು ಮತ್ತು ಆತ್ಮಹತ್ಯೆ ಪ್ರಕರಣಗಳನ್ನು ತಪ್ಪಿಸಲು ಕೈಗೊಳ್ಳಬೇಕಾದ ಕ್ರಮ ಗಳ ಬಗ್ಗೆ ಈ ಎಸ್ ಒಪಿಯಲ್ಲಿ ತಿಳಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ
Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು
Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್, 1.33 ಲಕ್ಷ ರೂ. ದಂಡ
Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.