Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

ಪೇಜರ್ಸ್‌ ಸ್ಫೋಟದ ನಂತರ ವಾಕಿಟಾಕಿ ಸ್ಫೋಟಗೊಂಡು 30ಕ್ಕೂ ಅಧಿಕ ಮಂದಿ ಸಾವು...

Team Udayavani, Sep 20, 2024, 11:43 AM IST

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

ಲೆಬನಾನ್:‌ ಲೆಬನಾನ್‌(Lebanon) ನಲ್ಲಿ ವಾಕಿಟಾಕಿ ಮತ್ತು ಪೇಜರ್‌ ಸ್ಫೋಟಗೊಂಡು 30ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದ ಘಟನೆ ಬೆನ್ನಲ್ಲೆ ಬೈರೂತ್‌ ರಫೀಕ್‌ ಹರ್ರಿಲ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಚರಿಸುವ ವಿಮಾನಗಳಲ್ಲಿ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವುದನ್ನು ಕತಾರ್‌ (Qatar Airways) ಏರ್‌ ವೇಸ್‌ ನಿಷೇಧಿಸಿದೆ.

ಈ ನಿರ್ಬಂಧ ಪ್ರಯಾಣಿಕರ ಲಗೇಜ್‌ ಹಾಗೂ ಸರಕುಗಳಿಗೂ ಅನ್ವಯವಾಗಲಿದ್ದು, ಮುಂದಿನ ಸೂಚನೆಯವರೆಗೂ ಪೇಜರ್‌ ಮತ್ತು ವಾಕಿಟಾಕಿ ಒಯ್ಯಲು ಅನುಮತಿ ಇಲ್ಲ ಎಂದು ಕತಾರ್‌ ಏರ್‌ ವೇಸ್‌ ತಿಳಿಸಿದೆ.

ಡೈರೆಕ್ಟೋರೇಟ್‌ ಜನರಲ್‌ ಆಫ್‌ ಸಿವಿಲ್‌ ಏವಿಯೇಶನ್‌ ಆಫ್‌ ದ ರಿಪಬ್ಲಿಕ್‌ ಲೆಬನಾನ್‌ ನಿಂದ ನಮಗೆ ನಿರ್ದೇಶನ ಬಂದಿದ್ದು, ಅದರಂತೆ ತಕ್ಷಣವೇ ಜಾರಿಯಾಗುವಂತೆ ಬೈರೂತ್‌ ನಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಪೇಜರ್ಸ್‌, ವಾಕಿಟಾಕಿ ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ ಎಂದು ಕತಾರ್‌ ಏರ್‌ ವೇಸ್‌ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.

ಲೆಬನಾನ್‌ ನಲ್ಲಿ ಪೇಜರ್ಸ್‌ ಸ್ಫೋಟದ ನಂತರ ವಾಕಿಟಾಕಿ ಸ್ಫೋಟಗೊಂಡು 30ಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿದ್ದು, 450ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ದುರಂತದ ನಂತರ ಪೇಜರ್ಸ್‌ ಮತ್ತು ವಾಕಿಟಾಕಿ ಮೇಲೆ ಹೆಚ್ಚಿನ ಗಮನ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.