Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್
Team Udayavani, Sep 20, 2024, 7:00 PM IST
ಮಣಿಪಾಲ: ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್ ಜಯಲಕ್ಷ್ಮೀ, ಸಹ ಪ್ರಾಯೋಜಕರಾದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್, ನಂದಿನಿ ಜತೆಗೂಡಿ ಆಯೋಜಿಸಿದ್ದ “ನಮ್ಮನೆ ಕೃಷ್ಣ-2024” ಪುಟಾಣಿ ಮಕ್ಕಳ ರೀಲ್ಸ್ ಸ್ಪರ್ಧೆ ಏರ್ಪಡಿಸಲಾಗಿದ್ದು ಅದರಂತೆ ಮೆಚ್ಚುಗೆ ಗಳಿಸಿದ ಹದಿನೈದು ರೀಲ್ಸ್ ಗಳಲ್ಲಿ ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್ ಅನ್ನು ಇಂದು ಶುಕ್ರವಾರ (ಸೆ.20) ಪ್ರಸಾರ ಮಾಡುತ್ತಿದ್ದೇವೆ.
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ವರ್ಷದಿಂದ ಐದು ವರ್ಷದೊಳಗಿನ ಮಕ್ಕಳ ರೀಲ್ಸ್ ಅನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ನಮ್ಮನೆ ಕೃಷ್ಣ ರೀಲ್ಸ್ ಸ್ಪರ್ಧೆಗೆ ನಮ್ಮ ಊಹೆಗೂ ಮೀರಿ ರೀಲ್ಸ್ ಗಳು ಬಂದಿದ್ದವು. ಇದರಲ್ಲಿ ಆಯ್ಕೆಯಾದ ಹದಿನೈದು ರೀಲ್ಸ್ ಗಳನ್ನು ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 21ರವರೆಗೆ ದಿನಾ ಒಂದರಂತೆ Udayavani.Com, ನಮ್ಮ ಫೇಸ್ ಬುಕ್, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಚಾನಲ್ ನಲ್ಲಿ ಸಂಜೆ 7 ಗಂಟೆಗೆ ಪ್ರಸಾರವಾಗಲಿದೆ.
ಅದರಂತೆ ಇಂದು (ಸೆ.20) ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್ ಅನ್ನು ಪ್ರಸಾರ ಮಾಡಲಿದ್ದು ಪುತ್ತೂರಿನ ಶೈಲೇಶ್ ಪಿ ಹಾಗೂ ಅಕ್ಷತಾ ಕೆ ದಂಪತಿಯ 1 ವರ್ಷ 4 ತಿಂಗಳಿನ ಮಗು ಲಿಶಾನ್ ರೈ ಅವರದ್ದಾಗಿದೆ.
ಆಯ್ಕೆಯಾದ ಮೂರು ರೀಲ್ಸ್ ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಯ್ದ 12 ರೀಲ್ಸ್ ಸೇರಿದಂತೆ ಎಲ್ಲಾ ಬಹುಮಾನ ವಿಜೇತರಿಗೆ ಆಕರ್ಷಕ ಗಿಫ್ಟ್ ಹ್ಯಾಂಪರ್ಸ್ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.