S3 : EP – 73 : ಗೀತೋಪದೇಶ, ವಿಶ್ವರೂಪ ದರ್ಶನ
Before Mahabharata War
UV Podcast, Sep 20, 2024, 6:47 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಅರ್ಜುನನು ಯುದ್ಧರಂಗದಲ್ಲಿ ಎರಡೂ ಪಕ್ಷದಲ್ಲಿ ನಿಂತಿರುವ ತನ್ನವರನ್ನು ನೋಡಿದ, ಅವನ ಮನಸ್ಸು ವಿಹ್ವಲವಾಯಿತು, ಒಂದು ತುಂಡು ಭೂಮಿಗಾಗಿ ತನ್ನವರನ್ನು ಕೊಲ್ಲುವುದು ಸರಿಯಲ್ಲ ಅನ್ನಿಸಿತು, ಹೀಗೆ ಹೇಳಿ ವಿಷಾದದಿಂದ ಗಾಂಡೀವವನ್ನು ಕೆಳಗಿಟ್ಟು ಕೆಳಗೆ ಕುಳಿತುಬಿಟ್ಟ.. ಆಗ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ