Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
Team Udayavani, Sep 20, 2024, 9:13 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ(ಸೆ20) ಚುನಾವಣ ಕರ್ತವ್ಯಕ್ಕಾಗಿ ಸಿಬಂದಿಯನ್ನು ಸಾಗಿಸುತ್ತಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿ ಕನಿಷ್ಠ ಮೂವರು ಬಿಎಸ್ಎಫ್ ಸೈನಿಕರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಚುನಾವಣ ಕರ್ತವ್ಯಕ್ಕಾಗಿ ಬಿಎಸ್ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಾಡಿಗೆ ಬಸ್ಸೊಂದು ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ವಾಟರ್ಹಾಲ್ನ ಬ್ರೆಲ್ ಬಳಿ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದಲ್ಲಿ ಸುಮಾರು 12 ಯೋಧರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೂವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇತರ ಯೋಧರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.