Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ
Team Udayavani, Sep 21, 2024, 11:47 AM IST
ಚಿಕ್ಕಬಳ್ಳಾಪುರ: ವಿಶ್ವ ಶಾಂತಿ ದಿನದ ಪ್ರಯುಕ್ತ ಜಿಲ್ಲಾ ಕೇಂದ್ರದಲ್ಲಿ ಶನಿವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಾನವೀಯ ಕಡೆಗೆ ನಮ್ಮ ನಡಿಗೆ ಘೋಷಣೆಯಡಿ ಕಾಲ್ನಡಿಗೆ ಜಾಥಾ ನಡೆಸಿದರು.
ಚಿಕ್ಕಬಳ್ಳಾಪುರ ಎಂಜಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಜಾಥಾಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಗಜೇಂದ್ರ ಉಪಾಧ್ಯಕ್ಷ ನಾಗರಾಜ್ ತಹಶೀಲ್ದಾರ್ ಅನಿಲ್, ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್, ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ.ಕೋಡಿರಂಗಪ್ಪ, ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಎಂಜಯರಾಮ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜುನ ಪ್ರಾಂಶುಪಾಲರ ಮುನಿರಾಜು ಸೇರಿದಂತೆ ನಗರದ ವಿವಿಧ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ಜಿಲ್ಲಾಧಿಕಾರಿ ರವೀಂದ್ರ ಶಾಂತಿ ತತ್ವ ಪಾಲಿಸುವ ಪ್ರತಿಜ್ಞಾವಿಧಿ ಬೋಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.