Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Team Udayavani, Sep 21, 2024, 4:45 PM IST
ನವದೆಹಲಿ: ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರು ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದು. ಪ್ರಸ್ತುತ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರು ಸೆಪ್ಟೆಂಬರ್ 30 ರಂದು ನಿವೃತ್ತರಾಗುತ್ತಿದ್ದು ಅದೇ ದಿನ ನೂತನ ವಾಯುಪಡೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
27 ಅಕ್ಟೋಬರ್ 1964 ರಂದು ಜನಿಸಿದ ಅಮರ್ ಪ್ರೀತ್ ಸಿಂಗ್ ಅವರು 1984 ರ ಡಿಸೆಂಬರ್ ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಪೈಲಟ್ ಸ್ಟ್ರೀಮ್‌ಗೆ ನಿಯೋಜನೆಗೊಂಡರು. ಸುಮಾರು 40 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಅವರು ವಿವಿಧ ಕಮಾಂಡ್, ಸಿಬ್ಬಂದಿ, ಸೂಚನಾ ಮತ್ತು ವಿದೇಶದಲ್ಲಿ ವಾಯುಪಡೆಯ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ.
5,000 ಗಂಟೆಗಳ ಹಾರಾಟದ ಅನುಭವ
ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ರಾಷ್ಟ್ರೀಯ ರಕ್ಷಣಾ ಅಕಾಡೆಮಿ, ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜು ಮತ್ತು ರಾಷ್ಟ್ರೀಯ ರಕ್ಷಣಾ ಕಾಲೇಜಿನ ಹಳೆಯ ವಿದ್ಯಾರ್ಥಿ. ಅವರು ಅರ್ಹ ವಿಮಾನ ಬೋಧಕ ಮತ್ತು ಅದ್ಭುತ ಪೈಲಟ್. ಅವರು ಸ್ಥಿರ ಮತ್ತು ರೋಟರಿ ವಿಂಗ್ ವಿಮಾನಗಳಲ್ಲಿ ಸುಮಾರು 5,000 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದಾರೆ.
Vice Chief of Air Staff Air Marshal Amar Preet Singh, PVSM, AVSM, has been appointed as the next Chief of the Air Staff, with effect from September 30, 2024 A/N. With over 5,000 hours of flying experience, he’s a Qualified Flying Instructor and Experimental Test Pilot. His… pic.twitter.com/b6bhKobIS4
— Ministry of Defence, Government of India (@SpokespersonMoD) September 21, 2024
ಇದನ್ನೂ ಓದಿ: Bengaluru; ಫ್ರಿಡ್ಜ್ ನಲ್ಲಿ ಯುವತಿಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.