Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ
Team Udayavani, Sep 21, 2024, 7:37 PM IST
ತೆಕ್ಕಟ್ಟೆ: ಇಲ್ಲಿನ ಮೀನು ಮಾರುಕಟ್ಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಟ ಆಡುತ್ತಿರುವ ಬಗ್ಗೆ ನಿಖರವಾದ ಮಾಹಿತಿ ಪಡೆದ ರೌಂಡ್ಸ್ ಕರ್ತವ್ಯದಲ್ಲಿದ್ದ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ ಪಿ.ಎಂ. ಅವರು ಇಸ್ಪೀಟು ಅಡ್ಡೆಯ ಮೇಲೆ ಸೆ.19ರಂದು ಸಂಜೆ ದಾಳಿ ನಡೆಸಿದ್ದಾರೆ.
ಈ ಸಂದರ್ಭ ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ ಸದಾಶಿವ ಹಾಗೂ ಇತರ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಅವರ ಬಳಿ ಜುಗಾರಿ ಆಟಕ್ಕೆ ಬಳಸಿದ ಒಟ್ಟು 2,460 ರೂ. ಹಣ ಹಾಗೂ ಇಸ್ಪೀಟು ಎಲೆಗಳು, ಮೊಬೈಲ್ ಫೋನ್ ಹಾಗೂ ಕಾಗದವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.