Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ


Team Udayavani, Sep 21, 2024, 7:51 PM IST

8

ಬಂಟ್ವಾಳ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಜೈಲು ಶಿಕ್ಷೆ ಅನುಭವಿಸಿ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಜೀಪದ ಪೆರ್ವ ನಿವಾಸಿ ಉಮ್ಮರ್‌ ಫಾರೂಕ್‌ ತಲೆಮರೆಸಿಕೊಂಡಿದ್ದ ಆರೋಪಿ. ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ನಡೆದ ಕಳ್ಳತನ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಈತ ಜೈಲು ವಾಸ ಅನುಭವಿಸಿದ್ದ. ಆ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡು ಈ ವರೆಗೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಬಂಟ್ವಾಳ ನಗರ ಪೊಲೀಸ್‌ ಇನ್‌ಸ್ಪೆಕ್ಟರ್‌ ಅನಂತಪದ್ಮನಾಭ ನೇತೃತ್ವದ ತಂಡ ಆತನ ಕುರಿತು ಖಚಿತ ಮಾಹಿತಿ ಪಡೆದುಕೊಂಡು ಬಿ.ಸಿ.ರೋಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈತನ ವಿರುದ್ಧ ಬಂಟ್ವಾಳ ಗ್ರಾಮಾಂತರ, ವಿಟ್ಲ, ಉಪ್ಪಿನಂಗಡಿ, ಕಡಬ, ಕೋಣಾಜೆ, ಬಜ್ಪೆ, ಬರ್ಕೆ, ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಗಳಲ್ಲಿ ಒಟ್ಟು 22 ಪ್ರಕರಣಗಳು ದಾಖಲಾಗಿವೆ. ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 

ಟಾಪ್ ನ್ಯೂಸ್

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.