Uppur: ಮೃತದೇಹ ಪತ್ತೆ
Team Udayavani, Sep 21, 2024, 7:54 PM IST
ಬ್ರಹ್ಮಾವರ: ಉಪ್ಪೂರು ಗ್ರಾಮದ ಅಬ್ಬಣ್ಣಕುದ್ರು ಸುವರ್ಣ ನದಿಯಲ್ಲಿ ಶುಕ್ರವಾರ ಸುಮಾರು 40ರಿಂದ 50 ವರ್ಷದ ಅಪರಿಚಿತ ಗಂಡಸಿನ ಮೃತ ದೇಹ ಪತ್ತೆಯಾಗಿದೆ.
ಗುಲಾಬಿ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಸುಮಾರು 3 ದಿನದ ಹಿಂದೆ ಮೃತಪಟ್ಟಿರುವುದಾಗಿ ಅಂದಾಜಿಸಲಾಗಿದೆ. ಇವರ ಕುರಿತು ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ (0820-2561044) ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.