Siddapura: ಪತ್ನಿಯ ಮೇಲೆ ಪತಿ ಹಲ್ಲೆ; ಕೊಲೆ ಬೆದರಿಕೆ
Team Udayavani, Sep 21, 2024, 8:45 PM IST
ಸಿದ್ದಾಪುರ: ತನಗೆ ಹಾಗೂ ತಾಯಿ ರತ್ನಾ ಅವರಿಗೆ ಹಲ್ಲೆ ನಡೆಸಿ, ಕೊಲೆ ಬೇದರಿಕೆ ಹಾಕಿದ್ದಾರೆ ಎಂದು ಪತಿ ಗಣಪತಿ ವಿರುದ್ಧ ಪತ್ನಿ ಸುಮಂಗಲಾ (36) ಸಿದ್ದಾಪುರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಸುಮಾರು 13 ವರ್ಷದ ಹಿಂದೆ ಗಣಪತಿ ಅವರನ್ನು ಮದುವೆಯಾಗಿದ್ದು, ಮದುವೆಯ 7 ತಿಂಗಳು ಚೆನ್ನಾಗಿ ನೋಡಿಕೊಂಡಿದ್ದರು. ಆಬಳಿಕ ಹಿಂಸೆ ನೀಡುತ್ತಿದ್ದರು. ಈ ಕಾರಣಕ್ಕಾಗಿ ತಾಯಿಯ ಮನೆಯಾದ ಸಿದ್ದಾಪುರದಲ್ಲಿ ವಾಸವಾಗಿದ್ದು, ಇಲ್ಲಿಗೆ ಬಂದು ಗಲಾಟೆ ಮಾಡುತ್ತಿದ್ದರು. ಇದರಿಂದ ಬೇಸತ್ತು ಒಂದು ತಿಂಗಳ ಹಿಂದೆ ಕುಂದಾಪುರ ನ್ಯಾಯಾಲಯದಲ್ಲಿ ಪತಿ ವಿರುದ್ಧ ದೂರು ದಾಖಲಿಸಲಾಗಿತ್ತು. ಇದರಿಂದ ಕುಪಿತಗೊಂಡು ಸೆ. 20ರಂದು ರಾತ್ರಿ ವೇಳೆ ಮನೆಗೆ ಬಂದು ಹಲ್ಲೆ ನಡೆಸಿದರಲ್ಲದೆ ಬಿಡಿಸಲು ಬಂದ ತಾಯಿಯ ಮೇಲೂ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ
Road Mishap: ಇನ್ನೋವಾ ಕಾರಿಗೆ ಇನ್ಸುಲೇಟರ್ ಲಾರಿ ಢಿಕ್ಕಿ; ನಾಲ್ವರು ಗಂಭೀರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.