Iceland: 8 ವರ್ಷ ಬಳಿಕ ಐಸ್ಲ್ಯಾಂಡ್ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ
Team Udayavani, Sep 22, 2024, 7:08 AM IST
ರೇಕ್ಯವಿಕ್: ಬರೋಬ್ಬರಿ 8 ವರ್ಷಗಳ ಬಳಿಕ ಐಸ್ಲ್ಯಾಂಡ್ನ ಗ್ರಾಮವೊಂದಕ್ಕೆ ಅಪರೂಪದ ಹಿಮಕರಡಿ ಆಗಮಿಸಿದೆ. ಆದರೆ, ಜನರಿಗೆ ಪ್ರಾಣಾಪಾಯ ಉಂಟು ಮಾಡಬಹುದು ಎಂಬ ಭೀತಿಯಿಂದ ಅಧಿಕಾರಿಗಳು ಅದನ್ನು ಗುಂಡಿಟ್ಟು ಕೊಂದಿದ್ದಾರೆ.
ಒಂಟಿ ವೃದ್ಧೆಯೊಬ್ಬರ ನಿವಾಸದ ಸಮೀಪದಲ್ಲಿ ಹಿಮಕರಡಿ ಕಂಡುಬಂದಿದ್ದು, ಭಯಭೀತರಾದ ವೃದ್ಧೆ ಮೇಲ್ಮಹಡಿಯಲ್ಲಿ ಕುಳಿತು ತಮ್ಮ ಪುತ್ರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ್ದ ಪೊಲೀಸರು ಅದನ್ನು ಗುಂಡು ಹಾರಿಸಿ ಕೊಂದಿದ್ದಾರೆ. 2016ರ ಬಳಿಕ ಮೊದಲ ಬಾರಿಗೆ ಐಸ್ಲ್ಯಾಂಡ್ನಲ್ಲಿ ಹಿಮಕರಡಿ ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.