Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ


Team Udayavani, Sep 21, 2024, 10:06 PM IST

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

ಪುತ್ತೂರು: ಕಾಣಿಯೂರು-ಮಂಜೇಶ್ವರ ಅಂತಾರಾಜ್ಯ ರಸ್ತೆಯ ಪುರುಷರಕಟ್ಟೆ ಬಳಿ ಕಾರು-ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ಸೆ. 21ರಂದು ರಾತ್ರಿ ಸಂಭವಿಸಿದೆ.

ಬಂಟ್ವಾಳ ನಿವಾಸಿ ಪುರುಷರಕಟ್ಟೆಯಲ್ಲಿ ಹೋಳಿಗೆ ವ್ಯಾಪಾರ ಮಾಡುತ್ತಿದ್ದ ಗಣೇಶ್‌ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಣೇಶ್‌ ಅವರು ಹೋಳಿಗೆ ಮಾರಾಟ ಮಾಡಿ ಮರಳಿ ಬರುತ್ತಿದ್ದ ವೇಳೆ ಬೆದ್ರಾಳ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಸ್ಕೂಟಿ ಸವಾರ ಸ್ಕೂಟಿ ಸಹಿತ ಚರಂಡಿಗೆ ಎಸೆಯಲ್ಪಟ್ಟಿದ್ದು ಕಾಲು ಸಹಿತ ವಿವಿಧ ಭಾಗಗಳಿಗೆ ತೀವ್ರ ಸ್ವರೂಪದ ಗಾಯ ಉಂಟಾಗಿದೆ.

ಗಣೇಶ್‌ ಅವರು ಪುರುಷರಕಟ್ಟೆಯಿಂದ ಹೋಳಿಗೆ ಸಂಗ್ರಹಿಸಿ ಪುತ್ತೂರಿನ ವಿವಿಧ ಭಾಗಗಳಲ್ಲಿ ಮಾರಾಟ ಮಾಡುವ ಕೆಲಸ ನಿರ್ವಹಿಸುತ್ತಿದ್ದರು. ಪ್ರತಿ ನಿತ್ಯ ಕೆಲಸ ಮುಗಿಸಿ ಬಂಟ್ವಾಳಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.

 

ಟಾಪ್ ನ್ಯೂಸ್

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.