Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ


Team Udayavani, Sep 22, 2024, 2:55 AM IST

Kumapala

ಪುತ್ತೂರು: ವಿಧಾನ ಪರಿಷತ್‌ ಅಭ್ಯರ್ಥಿ ಆಯ್ಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಪ್ರೀತಂ ಗೌಡ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖರೊಂದಿಗೆ ಅಭಿಪ್ರಾಯ ಸಂಗ್ರಹ ನಡೆದಿದೆ. ಗೆಲುವಿನ ಬಗ್ಗೆ ಸಂಘಟನಾತ್ಮಕವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಅವರು ಪಕ್ಷದ ಹಿರಿಯರ ಜತೆಗೆ ಚರ್ಚಿಸಿದ್ದಾರೆ ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೇಳಿದ್ದಾರೆ.

ಪತ್ರಕರ್ತರ ಜತೆ ಮಾತನಾಡಿದ ಅವರು, ಎರಡೂ ಜಿಲ್ಲೆಯವರು ಅಭಿಪ್ರಾಯ ತಿಳಿಸಿದ್ದಾರೆ. ಅಂತಿಮವಾಗಿ ಅಭ್ಯರ್ಥಿಯನ್ನು ಪಕ್ಷದ ಹೈಕಮಾಂಡ್‌ ನಿರ್ಧರಿಸಲಿದೆ. ಕಾರ್ಯಕರ್ತರಿಗೆ ಗೆಲುವು ಮುಖ್ಯವೇ ಹೊರತು ಅಭ್ಯರ್ಥಿ ಯಾರು ಎಂಬುದಲ್ಲ ಎಂದರು.

ಸ್ಥಾನಮಾನ ವರಿಷ್ಠರ ನಿರ್ಧಾರ
ಅರುಣ್‌ ಕುಮಾರ್‌ ಪುತ್ತಿಲ ಅವರಿಗೆ ಜವಾಬ್ದಾರಿ ನೀಡುವ ಬಗ್ಗೆ ವರಿಷ್ಠರು ನಿರ್ಧರಿಸಲಿದ್ದಾರೆ. ಈ ವಿಷಯ ರಾಜ್ಯಮಟ್ಟದಲ್ಲಿ ತೀರ್ಮಾನವಾಗಲಿದೆ. ಅವರು ನೀಡುವ ತೀರ್ಮಾನಕ್ಕೆ ನಾವು ಬದ್ಧರಿದ್ದೇವೆ. ಅರುಣ್‌ ಪುತ್ತಿಲರಿಗೆ ಜವಾಬ್ದಾರಿ ನೀಡಬೇಕು ಎಂದು ನಾವು ವರಿಷ್ಠರಿಗೆ ಮನವಿ ಮಾಡಿದ್ದೇವೆ ಎಂದು ಸತೀಶ್‌ ಹೇಳಿದರು.

ಆರೋಪ ಮುಕ್ತರಾಗಿ ಬರುವ ವಿಶ್ವಾಸ ಇದೆ
ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್‌ ಕುಂಪಲ, ಅರುಣ್‌ ಪುತ್ತಿಲ ಅವರು ಪುತ್ತೂರು ಭಾಗದ ಪ್ರಬಲ ಜನ ನಾಯಕ. ಆರೋಪಕ್ಕೆ ಧೃತಿಗೆಡದೆ ಅವರು ಕಾನೂನು ಮಾರ್ಗದಲ್ಲಿ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾರೆ. ಜಾಮೀನು ಸಿಕ್ಕಿದೆ. ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ನಾನೇನೂ ಮಾತನಾಡುವುದಿಲ್ಲ. ಅವರು ಆರೋಪ ಮುಕ್ತರಾಗಿ ಬರುವ ವಿಶ್ವಾಸ ಇದೆ ಎಂದರು.

ಟಾಪ್ ನ್ಯೂಸ್

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Fraud: ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಹೆಸರಲ್ಲಿ ವಂಚನೆ

Fraud: ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಹೆಸರಲ್ಲಿ ವಂಚನೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.