Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.


Team Udayavani, Sep 22, 2024, 7:16 AM IST

Daily Horoscope

22-09-2024

ಮೇಷ: ಕಾರ್ಯಾಲಯಕ್ಕೆ ಮಾತ್ರವಿರಾಮ, ಚಟುವಟಿಕೆಗಳು ಅವಿಶ್ರಾಂತ. ವ್ಯವಹಾರ ಕ್ಷೇತ್ರದಿಂದಲೂ ಬಗೆಬಗೆಯ ಒತ್ತಡಗಳು. ಮನೆಯಲ್ಲಿ ಸಂಭ್ರಮದ ವಾತಾವರಣ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಮಾಧಾನದ ದಿನ.

ವೃಷಭ: ವಿರಾಮದ ಸಂದರ್ಭದಲ್ಲಿ   ಹೊಸಬರ ಪರಿಚಯ. ವ್ಯವಹಾರ ಕ್ಷೇತ್ರದಲ್ಲಿ ಹೊಸ ಸ್ಥಾನಕ್ಕೆ ಪ್ರವೇಶ. ಸಂಸ್ಥೆಯ ಕಟ್ಟಡ ನವೀಕರಣ ಆರಂಭ.ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಭೇಟಿ. ಮಕ್ಕಳು,  ಹಿರಿಯರು, ಗೃಹಿಣಿಯರಿಗೆ ನೆಮ್ಮದಿ.

ಮಿಥುನ: ಮನೆಯಲ್ಲಿ ಆರಾಮದ ವಾತಾವರಣ. ಉದ್ಯೋಗಸ್ಥರಿಗೆ ಬಾಕಿಯುಳಿದಿರುವ ಕೆಲಸಗಳನ್ನು  ನಾಳೆ  ಮುಗಿಸುವ ಚಿಂತೆ. ವ್ಯವಹಾರಸ್ಥರಿಗೆ ನಿರಾಳ ಮನೋಭಾವ. ಅವಿವಾಹಿತರಿಗೆ ಬಾಳ ಸಂಗಾತಿ  ಲಭಿಸುವ ಚಿಂತೆ.

ಕರ್ಕಾಟಕ: ದೇವತಾರಾಧನೆಯಿಂದ  ಮನೆಯಲ್ಲಿ ಶಾಂತಿ.ಉದ್ಯೋಗಸ್ಥರಿಗೆ ತಾತ್ಕಾಲಿಕ ನೆಮ್ಮದಿ.ವ್ಯವಹಾರ ಕ್ಷೇತ್ರದ ಮಿತ್ರರೊಂದಿಗೆ ಭೇಟಿ. ಉದ್ಯೋಗ  ಅರಸುತ್ತಿರುವ  ಶಿಕ್ಷಿತರಿಗೆ ಅವಕಾಶಗಳು ಗೋಚರ.

ಸಿಂಹ: ವ್ಯವಹಾರ  ಮತ್ತು ಕಾರ್ಯ ಸುಧಾರಣೆಯ  ಚಿಂತೆ. ನೂತನ ಗೃಹ ನಿರ್ಮಾಣ ಪ್ರಗತಿಯಲ್ಲಿ. ವೈದ್ಯರು, ಎಂಜಿನಿಯರರು, ನ್ಯಾಯವಾದಿಗಳು  ಮೊದಲಾದ ವೃತ್ತಿಪರರಿಗೆ   ಕೆಲಸದ ಒತ್ತಡ.ಗೃಹಿಣಿಯರ ಆದಾಯ  ಹೆಚ್ಚಳ.

ಕನ್ಯಾ: ಉದ್ಯೋಗ ಕ್ಷೇತ್ರದ ಮಿತ್ರರೊಂದಿಗೆ ಭೇಟಿ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ.  ಹೊಸ ರೀತಿಯ ಉದ್ಯಮದ ಕಲ್ಪನೆ ಸಾಕಾರ. ಗೃಹಿಣಿಯರು ಮತ್ತು ಮಕ್ಕಳಿಗೆ  ಸಂಭ್ರಮದ ದಿನ.

ತುಲಾ: ಹಿರಿಯ ಬಂಧುವಿನಿಂದ ಭರವಸೆಯ ಮಾರ್ಗದರ್ಶನ. ದೂರದ ಬಂಧುಗಳ ಕಡೆಯಿಂದ ಶುಭ ಸಮಾಚಾರ. ಹಣಕಾಸು ವ್ಯವಹಾರದಲ್ಲಿ ಹಿನ್ನಡೆ.ಬೌದ್ಧಿಕ ಕಾರ್ಯ ಮಾಡುವವರ ಆರೋಗ್ಯದ ಬಗ್ಗೆ ಎಚ್ಚರ.

ವೃಶ್ಚಿಕ: ಪರಮ ವೈಭವ ಇಲ್ಲವಾದರೂ ನೆಮ್ಮದಿಯ ಜೀವನಕ್ಕೆಕೊರತೆಯಾಗದು. ಮಹಿಳೆಯರಿಗೆ ವಸ್ತ್ರಾಭರಣ ಖರೀದಿಯಲ್ಲಿ ಆಸಕ್ತಿ.  ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಚೇತರಿಕೆ.

ಧನು: ಗೃಹಸಂಬಂಧಿ ಕಾರ್ಯಗಳಲ್ಲಿ ಮಗ್ನರಾಗುವಿರಿ.  ಪಾಲುದಾರಿಕೆ ವ್ಯವಹಾರಗಳಲ್ಲಿ ಮಂದಗತಿಯ  ಪ್ರಗತಿ. ಉದ್ಯಮಿಗಳಿಗೆ ತಾತ್ಕಾಲಿಕ ವಿರಾಮ. ಗೃಹಾಲಂಕಾರದ ಕೆಲಸಗಾರರಿಗೆ ಕೈತುಂಬಾ ಕೆಲಸ ಹಾಗೂ  ಸಂಪಾದನೆ.

ಮಕರ: ಸಾವಧಾನದಿಂದ ಮುಂದುವರಿದರೆ ಕಾರ್ಯಸಿದ್ಧಿ. ಸಾಧನೆಯ ಮಾರ್ಗದಲ್ಲಿ ಅಚಲವಾಗಿ ನಿಲ್ಲುವುದರಿಂದ  ಇಷ್ಟಾರ್ಧ ಸಿದ್ಧಿ. ನಿಗದಿತ ಸಮಯದಲ್ಲಿ ಕಾರ್ಯ ಪೂರ್ತಿಯಾಗಿ ಸಮಾಧಾನ.ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ. ಆಪ್ತ ಹಿರಿಯರ ಹಿತವಚನ ಪಾಲನೆಯಿಂದ ಒಳಿತು.

ಕುಂಭ: ಹೊಸ ಅವಕಾಶಗಳ ಅನ್ವೇಷಣೆ. ಪರಿಸರ ನೈರ್ಮಲ್ಯ ಯೋಜನೆಗಳ ಅನುಷ್ಠಾನದಲ್ಲಿ ವಿಶೇಷ ಆಸಕ್ತಿ. ಸೇವಾಕಾರ್ಯಗಳಿಂದ ಗೌರವ ಪ್ರಾಪ್ತಿ. ಹಿರಿಯರಿಗೆ ಸ್ವಾವಲಂಬಿ ಬದುಕು.ಗೃಹಿಣಿಯರಿಗೆ ಸ್ಯೋದ್ಯೋಗದಲ್ಲಿ  ಆಸಕ್ತಿ. ಮಕ್ಕಳಿಗೆ ಸೂಕ್ತ ಮಾರ್ಗದರ್ಶನ.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.