Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Team Udayavani, Sep 22, 2024, 1:02 PM IST
ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ( 2A reservation) ವಿಚಾರವಾಗಿ ಸರಕಾರ ಮತ್ತು ಮುಖ್ಯಮಂತ್ರಿಗಳು ಶಾಸಕರ ಹಾಗೂ ಸ್ಚಾಮೀಜಿಗಳ ಮಾತಿಗೆ ಬೆಲೆ ಕೊಡಲಿಲ್ಲ. ಈಗ ವಕೀಲರ ಮೂಲಕ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ. ಮೀಸಲಾತಿ ಸಂಬಂಧ ಶೀಘ್ರದಲ್ಲೇ ಸಿಎಂ ಕಾನೂನು ತಜ್ಞರ ಜೊತೆಗೆ ಸಭೆ ನಡೆಸಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.
ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಸಭೆಯ ದಿನಾಂಕ, ಸಮಯ ನಿಗದಿ ಮಾಡದೆ ಇದ್ದರೆ ಉಗ್ರ ಹೋರಾಟ ಮಾಡಲಾಗುದು ಎಂದು ಎಚ್ಚರಿಕೆ ನೀಡಿದರು.
ಮೀಸಲಾತಿಗಾಗಿ ಸರ್ಕಾರ ಮೇಲೆ ಒತ್ತಡ ತರಲು ಪ್ರಥಮ ಬಾರಿಗೆ ರಾಜ್ಯಮಟ್ಟದ ವಕೀಲರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.