Katkeri: ಮಹಿಳೆ ಆತ್ಮಹತ್ಯೆ; ಪ್ರಕರಣ ದಾಖಲು
Team Udayavani, Sep 22, 2024, 8:13 PM IST
ಕುಂದಾಪುರ: ಕೋಣಿ ಗ್ರಾಮದ ಕಟ್ಕೇರಿಯ ಭಂಡಸಾಲೆ ಮನೆ ಎನ್ನುವಲ್ಲಿ ನೆಲೆಸಿದ್ದ ಸುಜ್ಯೋತಿ ವಿ. (62) ಅವರು ಪತಿ ಸಾವನ್ನಪ್ಪಿರುವ ವಿಚಾರಕ್ಕೆ ಮಾನಸಿಕವಾಗಿ ನೊಂದು, ಮಕ್ಕಳು ಇಲ್ಲದ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 21ರ ರಾತ್ರಿ ಸಂಭವಿಸಿದೆ.
ಸಂಬಂಧಿ ಭಗವಾನ್ ದಾಸ್ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ
Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ
Dense Forest: ಹೆಬ್ರಿಯ ಕಬ್ಬಿನಾಲೆ, ತಿಂಗಳೆ ವ್ಯಾಪ್ತಿಯಲ್ಲಿ ಕಾಡಾನೆ ದಾಂಧಲೆ
Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ
Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ
Shiruru Landslide Tragedy: ಟ್ಯಾಂಕರ್ ಎಂಜಿನ್, ಸ್ಕೂಟಿ ಪತ್ತೆ
Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ
Badminton; ಅನ್ಮೋಲ್ ಖರಬ್ಗೆ ಬ್ಯಾಡ್ಮಿಂಟನ್ ಪ್ರಶಸ್ತಿ
Duleep Trophy:ಇಂಡಿಯಾ ಎ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.