Italy; ಅತ್ಯಾ*ಚಾರಿಗೆ ಪುರುಷತ್ವ ಹರಣ : ಶೀಘ್ರ ಹೊಸ ಕಾನೂನು?
Team Udayavani, Sep 23, 2024, 6:50 AM IST
ರೋಮ್: ಅತ್ಯಾಚಾರಿಗಳು ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವವರಿಗೆ ಪುರುಷತ್ವ ಹರಣ ಕಾನೂನು ಜಾರಿಗೆ ತರಲು ಮುಂದಾಗಿದೆ. ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ಪ್ರಧಾನಿ ಜಾರ್ಜಿಯಾ ಮೆಲೋನಿ ಸರ್ಕಾರ ನೇತೃತ್ವದ ಹೊಸ ಕಾನೂನುಗಳನ್ನು ಪ್ರಸ್ತಾಪಿಸಿದ್ದು, ಘೋರ ಅತ್ಯಾಚಾರ ಎಸಗುವವರಿಗೆ ಈ ಶಿಕ್ಷೆ ನೀಡಲಾಗುತ್ತದೆ ಎನ್ನಲಾಗಿದೆ.
ಅತ್ಯಾಚಾರ ಎಸಗಿದ ಆರೋಪಿಗಳಿಗೆ ರಾಸಾಯನಿಕ ವಸ್ತುಗಳನ್ನು ಇಂಜೆಕ್ಟ್ ಮಾಡುವ ಮೂಲಕ ಪುರುಷತ್ವಹರಣ ಮಾಡಲಾಗುತ್ತದೆ. ಇಂಜೆಕ್ಷನ್ ನೀಡುವ ಮೂಲಕ ಟೆಸ್ಟೋಸ್ಟಿರಾನ್ ಉತ್ಪತ್ತಿಯಾ ಗುವುದನ್ನು ತಡೆಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಆದರೆ ಸರ್ಕಾರದ ಈ ಕ್ರಮವನ್ನು ವಿಪಕ್ಷಗಳು ವಿರೋಧಿಸಿದ್ದು, ಇದು ಮಾನವತೆ ಮತ್ತು ನ್ಯಾಯದ ಉಲ್ಲಂಘನೆ ಎಂದು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.