Pragyan rover; ಚಂದ್ರನ ಮೇಲೆ 160 ಕಿ.ಮೀ. ಕುಳಿ ಪತ್ತೆ!

ಭೌಗೋಳಿಕ ಅಧ್ಯಯನಕ್ಕೆ ಸಹಕಾರಿ: ಇಸ್ರೋ

Team Udayavani, Sep 23, 2024, 7:20 AM IST

1-pragyan

ನವದೆಹಲಿ: ಭಾರತ ಕೈಗೊಂಡಿದ್ದ ಚಂದ್ರಯಾನ-3 ಯೋಜನೆಯಲ್ಲಿದ್ದ ಪ್ರಜ್ಞಾನ್‌ ರೋವರ್‌ ಚಂದ್ರನ ಮೇಲ್ಮೆ„ನಲ್ಲಿ ಬರೋಬ್ಬರಿ 160 ಕಿ.ಮೀ. ವಿಸ್ತಾರವುಳ್ಳ ಕುಳಿಯನ್ನು ಪತ್ತೆ ಮಾಡಿದೆ. ಇದು ಚಂದ್ರನ ಭೌಗೋಳಿಕ ಅಧ್ಯಯದಲ್ಲಿ ಮಹತ್ತರ ಪಾತ್ರ ವಹಿಸಲಿದೆ ಎಂದು ಇಸ್ರೋ ಹೇಳಿದೆ. ಅದರ ವ್ಯಾಪ್ತಿ ಬೆಂಗಳೂರಿನಿಂದ ಹಾಸನದಷ್ಟು ದೂರದ ವ್ಯಾಪ್ತಿ ಇದೆ.

ಚಂದ್ರನ ದಕ್ಷಿಣ ಧ್ರುವದಿಂದ ಈ ಕುಳಿ ಪ್ರದೇಶ 350 ಕಿ.ಮೀ. ದೂರದಲ್ಲಿದ್ದು, ಚಂದ್ರನ ಅಧ್ಯಯನಕ್ಕೆ ಇದು ಪ್ರಶಸ್ತ ಸ್ಥಳ ಎಂದು ಇಸ್ರೋ ಹೇಳಿದೆ. ಯಾವುದೇ ಬೃಹತ್‌ ಗಾತ್ರದ ವಸ್ತು ಚಂದ್ರನಿಗೆ ಅಪ್ಪಳಿಸುವ ಮೂಲಕ ಅಥವಾ ಚಂದ್ರನ ಮೇಲೆ ಉಂಟಾದ ಸ್ಫೋಟದಿಂದಾಗಿ ಈ ಕುಳಿ ಉಂಟಾಗಿರುವ ಸಾಧ್ಯತೆ ಇದೆ. ಇದು ಸಂಭವಿಸಿದ ವೇಳೆ ಚಂದ್ರ ಆಳದಲ್ಲಿದ್ದ ವಸ್ತುಗಳು ಹೊರ ಚಿಮ್ಮಿರುವ ಸಾಧ್ಯತೆ ಇದೆ. ಹೀಗಾಗಿ ಚಂದ್ರನ ಭೌಗೋಳಿಕ ಸಂರಚನೆಯ ಅಧ್ಯಯನಕ್ಕೆ ಇದು ನೆರವಾಗಲಿದೆ ಎನ್ನಲಾಗಿದೆ.

ಚಂದ್ರಯಾನ-3ರ ರೋವರ್‌ ಕಳೆದ ವರ್ಷವೇ ಚಂದ್ರನ ಮೇಲೆ ತನ್ನ ಕಾರ್ಯವನ್ನು ನಿಲ್ಲಿಸಿತ್ತು. ಅದು ಕಳಿಸಿರುವ ಮಾಹಿತಿಗಳನ್ನು ಆಧರಿಸಿ ಈಗ ಅಧ್ಯಯನಗಳನ್ನು ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ಕಳವು

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ

Bigg Boss 18: ಬಿಗ್‌ ಬಾಸ್‌ ಆರಂಭಕ್ಕೆ ಡೇಟ್‌ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್

Bigg Boss 18: ಬಿಗ್‌ ಬಾಸ್‌ ಆರಂಭಕ್ಕೆ ಡೇಟ್‌ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

Will continue acting even if Bhairadevi wins: Radhika Kumaraswamy

Radhika Kumaraswamy: ಭೈರಾದೇವಿ ಗೆದ್ದರಷ್ಟೇ ನಟನೆ ಮುಂದುವರಿಸುವೆ!: ರಾಧಿಕಾ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

marriage

Marriage;ನವೆಂಬರ್‌-ಡಿಸೆಂಬರ್‌ನಲ್ಲಿ ದೇಶದಲ್ಲಿ 35 ಲಕ್ಷ ಮದುವೆ

1-Taj

Taj Mahal;ಗುಮ್ಮಟದಲ್ಲಿ ಸೋರಿಕೆ ಬಳಿಕ ಗೋಡೆ ಬಿರುಕು, ಹಲವೆಡೆ ಹಾನಿ

rahul-gandhi

Wayanad ಭೇಟಿ ನೀಡಿ: ಜನರಿಗೆ ರಾಹುಲ್‌ ಗಾಂಧಿ ಮನವಿ

1-rail

Burhanpur; ಕರ್ನಾಟಕಕ್ಕೆ ಬರುತ್ತಿದ್ದ ಯೋಧರ ರೈಲು ಸ್ಫೋಟಿಸಲು ಸಂಚು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

5

Tragic: ರೀಲ್ಸ್ ಮಾಡಲು ಕೆರೆಗೆ ಇಳಿದ ಯುವಕ ಸಾವು

Bengaluru: ಡಿಜೆ ವಿಚಾರ; ಎಸಿಪಿ ಚಂದನ್‌, ಮುತಾಲಿಕ್‌ ವಾಗ್ವಾದ

Bengaluru: ಡಿಜೆ ವಿಚಾರ; ಎಸಿಪಿ ಚಂದನ್‌, ಮುತಾಲಿಕ್‌ ವಾಗ್ವಾದ

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ಕಳವು

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ

BBMP: ಮೈದಾನದ ಗೇಟ್‌ಗೆ ಬಾಲಕ ಬಲಿ

BBMP: ಮೈದಾನದ ಗೇಟ್‌ಗೆ ಬಾಲಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.