Lebanon ಪೇಜರ್ ಸ್ಫೋಟ: ಕೇರಳದ ವ್ಯಕ್ತಿ ಮನೇಲಿ ಶೋಧ
Team Udayavani, Sep 22, 2024, 11:29 PM IST
ವಯನಾಡ್: ಇತ್ತೀಚೆಗೆ ಲೆಬನಾನ್ನಲ್ಲಿ ನಡೆದ ಪೇಜರ್ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಕೇರಳದ ವ್ಯಕ್ತಿಯೊಬ್ಬರ ಮನೆಯಲ್ಲಿ ಸ್ಥಳೀಯ ಪೊಲೀಸರು ಶೋಧ ನಡೆಸಿದ್ದಾರೆ. ಪ್ರಸ್ತುತ ನಾರ್ವೆಯಲ್ಲಿ ನೆಲೆಸಿರುವ ಕೇರಳ ಮೂಲದ ರಿನ್ಸನ್ ಜೋಸ್ ಮನೆ ಯಲ್ಲಿ ಶೋಧ ನಡೆಸಲಾಗಿದೆ ಎನ್ನ ಲಾಗಿದೆ. ಪೊಲೀಸರು ಸ್ಪಷ್ಟನೆ ನೀಡಿ “ತನಿಖೆಯಾಗಿರಲಿಲ್ಲ. ವಿಶೇಷ ತನಿಖಾ ದಳದ ಅಧಿಕಾರಿಗಳು ಹಿನ್ನೆಲೆಯನ್ನು ಪರಿಶೀಲಿಸಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video; ಅಲ್ ಜಜೀರಾ ಬ್ಯೂರೋ ಮುಚ್ಚಿಸಿದ ಇಸ್ರೇಲ್
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Iceland: 8 ವರ್ಷ ಬಳಿಕ ಐಸ್ಲ್ಯಾಂಡ್ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Israel- ಹೆಜ್ಬುಲ್ಲಾ ನಡುವೆ ಬಾಂಬ್ಗಳ ಸುರಿಮಳೆ! ; 100 ರಾಕೆಟ್ ಲಾಂಚರ್ ಧ್ವಂಸ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.